📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour


    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ಆಟೋರಿಕ್ಷಾಗಳ ಮುಕ್ತ ಸಂಚಾರದ ಕುರಿತು ಜಿಲ್ಲಾಡಳಿತವು ಜಾರಿ ಮಾಡಿದ ಕಠಿಣ ನಿಯಮಗಳಿಗೆ ಹೈಕೋರ್ಟ್ ತಡೆ ನೀಡಿದ್ದು, ಇ-ರಿಕ್ಷಾ ಚಾಲಕರು ಮತ್ತು ಮಾಲೀಕರಿಗೆ ಭರವಸೆಯ ಬೆಳಕು ಮೂಡಿಸಿದೆ ಎಂದು ಲಾರೆನ್ಸ್ ಡಿಸೋಜಾ ತಿಳಿಸಿದ್ದಾರೆ.

    ಮಂಗಳೂರುದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ, ಕೋವಿಡ್ ಕಾಲದಲ್ಲಿ ಪರಿಸರ ಸ್ನೇಹಿ ಹಾಗೂ ಆರ್ಥಿಕವಾಗಿ ಲಾಭದಾಯಕವಾಗಿರುವುದರಿಂದ ಅನೇಕ ಯುವಕರು ಸಾಲ ಪಡೆದು ಎಲೆಕ್ಟ್ರಿಕ್ ರಿಕ್ಷಾಗಳನ್ನು ಖರೀದಿಸಿದ್ದರು. ಮೂಲತಃ, ಜಿಲ್ಲಾಧಿಕಾರಿಗಳು ಜುಲೈ 26, 2024 ರಂದು ಇ-ರಿಕ್ಷಾಗಳಿಗೆ ಮುಕ್ತ ಸಂಚಾರಕ್ಕೆ ಅನುಮತಿ ನೀಡಿದ್ದರು. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ರಿಕ್ಷಾ ಮಾಲೀಕರ ಸಂಘದ ಆಕ್ಷೇಪದ ನಂತರ, ಅಕ್ಟೋಬರ್ 30, 2025 ರಂದು ಹೊಸ ನಿಯಮಗಳು ಜಾರಿಗೆ ಬಂದವು. ಈ ನಿಯಮಗಳಂತೆ, ಇ-ರಿಕ್ಷಾ ಚಾಲಕರಿಗೆ ಐದು ಕಠಿಣ ಷರತ್ತುಗಳನ್ನು ಅನುಸರಿಸಲು ಕಡ್ಡಾಯವಿತ್ತು.

    Also Read  ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!

    ಇ-ರಿಕ್ಷಾ ಚಾಲಕರು ಮತ್ತು ಮಾಲೀಕರ ಸಂಘವು ಈ ನಿರ್ಧಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ, ನ್ಯಾಯಾಲಯದಲ್ಲಿ ವಿಚಾರಣೆಗೆ ತಂದರು. ಹೈಕೋರ್ಟ್ ಪರಿಶೀಲನೆಯ ನಂತರ, ಐದು ಷರತ್ತುಗಳಲ್ಲಿ ಮುಖ್ಯವಾದ ಎರಡು ಷರತ್ತುಗಳಿಗೆ ತಡೆ ನೀಡಿತು:

    1. ಚಾಲಕರು ಕನಿಷ್ಠ 5 ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಾಗಿರಬೇಕು ಎಂಬ ನಿಯಮ
    2. ರಿಕ್ಷಾ ಆರ್‌ಸಿ ಓನರ್ ಮಾತ್ರ ರಿಕ್ಷಾ ಓಡಿಸಬೇಕು ಎಂಬ ಕಡ್ಡಾಯ ನಿಯಮ

    ಈ ತಡೆಯಾಜ್ಞೆಯಿಂದ ಹೊರವಲಯ ಮತ್ತು ಗ್ರಾಮೀಣ ಭಾಗದ ಚಾಲಕರಿಗೂ ನಗರದಲ್ಲಿ ಸಂಚರಿಸಲು ಅವಕಾಶ ಸಿಗಿದ್ದು, ಸಾವಿರಾರು ಕುಟುಂಬಗಳಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಲಾಭವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮನೋರಾಜ್, ಶರಣ್ ಮತ್ತು ಮತ್ತಾಯಸ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಜರಿದ್ದರು ಮತ್ತು ಹೈಕೋರ್ಟ್ ತೀರ್ಪು ಇ-ರಿಕ್ಷಾ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮಹತ್ವದ ನಿರ್ಧಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    Also Read  ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?

    ##ElectricRickshaw##KannadaNews##UrbanMobility #CourtDecision#auto rickshaw association#dakshina Kannada news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.