📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…

    ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿಪಾರ್ಕ್ ಸಮೀಪ ನಡೆದ ಭೀಕರ ದುರಂತವೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ.

    ಮೃತ ವ್ಯಕ್ತಿ ಉತ್ತರ ಭಾರತದ ಮೂಲದ ಕಾರ್ಮಿಕನಾಗಿದ್ದು, ಕಾಮಗಾರಿಯ ಸ್ಥಳದ ಸಮೀಪವೇ ವಿಶ್ರಾಂತಿ ಪಡೆಯುತ್ತಿದ್ದನೆಂದು ತಿಳಿದುಬಂದಿದೆ. ಬೆಳಗಿನ ಜಾವ ಕಾಮಗಾರಿ ಪುನರಾರಂಭವಾದಾಗ, ಚಾಲಕನಿಗೆ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿ ಕಾಣಿಸದೆ ಹೋಗಿದ್ದು, ರೋಡ್ ರೋಲರ್ ಆತನ ಮೇಲೆಯೇ ಹರಿದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

    Also Read  ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!

    ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ##LabourerDeath #HighwayWork #PublicSafety##Mangaluru #DakshinaKannada #Uppinangady #RoadRollerAccident #RoadAccident #BreakingNews #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಕುಂದಾಪುರದಲ್ಲಿ ಶಾಕಿಂಗ್ ಘಟನೆ..ಪತ್ನಿಗೆ ವಿಷ ನೀಡಿ ಬಳಿಕ ಪ್ರೇಮಿಯೊಂದಿಗೆ ಆತ್ಮಹತ್ಯೆ..!
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    ಒಬ್ಬರೇ ಹಾಗಾಗಿ ಕಾರಿನಲ್ಲಿ ಯಾಕೆ? ಫ್ಲೈಟ್ ಫೇರ್ ಜಾಸ್ತಿ ಇದೆ..ಟ್ರೈನ್ ಲೇಟ್ ಆಗುತ್ತೆ..so ಹೆಗೋಗೋಣ….!? ಹೀಗೂ ಹೋಗ್ಬಹುದು ತಿಳ್ಕೊಳ್ಳಿ..
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ