📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟೀನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದುದನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

    ಕ್ಯಾಂಟೀನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್ ಎಂಬವರು ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಕ್ಯಾಂಟೀನ್‌ನ ಒಳಗಿರುವ ಕೋಣೆಯನ್ನು ಬಳಸಿಕೊಂಡು ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

    ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ಗುಪ್ತ ಕಾರ್ಯಾಚರಣೆ ನಡೆಸಿ ಪರಿಶೀಲನೆ ಮಾಡಿದ ವೇಳೆ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ. ಬಳಿಕ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

    Also Read  ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..

    ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅ ಕ್ರ ಸಂ. 48/2026ರಡಿ ಐಟಿಪಿ ಆಕ್ಟ್‌ನ ಕಲಂ 3, 4, 5 ಹಾಗೂ ಬಿ.ಎನ್.ಎಸ್ ಕಲಂ 143(2) ಅನ್ವಯ ತನಿಖೆ ಮುಂದುವರಿದಿದೆ.

    #belthangadi ನ್ಯೂಸ್#breaking shocking news#hidden deal#illeagle sex#illegal business#ಪವನ್ canteen

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    MRPL ಭೀಕರ ಸ್ಫೋಟ: ಮನೀಶ್ ಕರ್ಕೇರ ಬಲಿ; ರಾಜೇಶ್‌ಗೆ 35% ಸುಟ್ಟ ಗಾಯ, 8 ಮಂದಿಗೆ ಗಾಯ
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಕ್ರಿಮಿನಲ್ಸ್ ಸಪೋರ್ಟಿಗೆ ನಿಂತವರು ಯಾರ್ಯಾರು ಅನ್ನುವುದು ಈಗ ಗೊತ್ತಾಗುತ್ತಿದೆ ನೋಡಿ….!
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’