📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!

    ಹೋಳಿ ಮತ್ತು Ramdan ಹಬ್ಬಗಳ ನಡುವೆ ನಡೆಯಬಾರದ್ದು ನಡೆದು ಒಂದು ಜೀವವೇ ಹೋಯಿತು ……..!
    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆ ಒಂದು ಸಣ್ಣ ತಪ್ಪಲ್ಲದ ತಪ್ಪು ಹೇಗೆ ಭೀಕರ ಹಿಂಸೆಗೆ ಕಾರಣವಾಯಿತು ನೋಡಿ …

    ಒಂದು ಸಣ್ಣ ತಪ್ಪಿನಿಂದ ಆರಂಭವಾದ ಘಟನೆಯು ಸಹನೆ, ಸಮಜಾಯಿಷಿ ಮತ್ತು ಮಾನವೀಯತೆ ಕೊರತೆಯಿಂದ ಹೇಗೆ ದೊಡ್ಡ ದುರಂತವಾಗಿ ಮಾರ್ಪಟ್ಟಿತು ಎಂಬುದು ಈ ಘಟನೆ ಮತ್ತೆ ಸಾಕ್ಷೀಕರಿಸುತ್ತದೆ . ಹಬ್ಬಗಳ ಮೂಲ, ಸಂಭ್ರಮ ಮತ್ತು ಸೌಹಾರ್ದತೆಯನ್ನು ಸಾರುವುದಾದರೂ, ಕ್ಷಣಿಕ ಕೋಪ ಮತ್ತು ಅಸಹನೆಯಿಂದ ಒಂದು ಅಮೂಲ್ಯ ಜೀವ ಕಳೆದುಹೋಗಿರುವುದು ದುಃಖಕರ ಸಂಗತಿಯಾಗಿದೆ.

    ಹೋಳಿ ಹಬ್ಬದಂದು ಕೆಲವು ಚಿಕ್ಕ ಮಕ್ಕಳು ಆಟವಾಡುತ್ತಾ ಬಣ್ಣಗಳಿಂದ ಸಂಭ್ರಮಿಸುತ್ತಿದ್ದರು. ಆ ವೇಳೆ ಅಜಾಗರೂಕತೆಯಿಂದ ಹೋಳಿ ಬಣ್ಣದ ಪುಡಿ ಅಲ್ಲಿ ಹಾದು ಹೋಗುತ್ತಿದ್ದ ಒಬ್ಬ ಮುಸ್ಲಿಂ ಮಹಿಳೆಯ ಕಾಲಿನ ಮೇಲೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ಆಕೆ ಕೋಪಗೊಂಡು ಕೂಗಿದ ನಂತರ, ಆಕೆಯ ಸಮುದಾಯದ ಕೆಲವರು ಅಲ್ಲಿಗೆ ಕೂಡಿಕೊಂಡರು. ಆರಂಭದಲ್ಲಿ ಸಣ್ಣ ಮಾತಿನ ಚಕಮಕಿಯಾಗಿ ಆರಂಭವಾದ ಘಟನೆ, ಸಹನೆ ಮತ್ತು ಮಾನವೀಯತೆ ಕೊರತೆಯಿಂದ ಬೇಗನೆ ಉದ್ವಿಗ್ನತೆಯಾಗಿ ತಿರುಗಿತು.

    Also Read  ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…

    ಸ್ಥಳೀಯರ ಹೇಳಿಕೆಗೆ ಅನುಸಾರ, ಆ ಸಂದರ್ಭದಲ್ಲಿ ಕೆಲವರು ಆಕ್ರೋಶಗೊಂಡು ಹೋಲಿ ಪೌಡರ್  ಎರಚಿದ ಮನೆಗೆ ಒಳಗಡೆ ನುಗ್ಗಿ ಹಲ್ಲೆ ಮಾಡಲೇತನ್ಸಿದಾಗ ಅವರು ಹೆದರಿ ಓಡಿ ಬಾಗಿಲು ಲಾಕ್ ಮಾಡಿ ಒಳಗಡೆ ಇರುವಾಗಲೇ ಏನು ನಡಿತಾ ಇದೆ ಅಂತಾನೇ ಗೊತ್ತಿಲ್ಲದ ಹೊರಗಿನಿಂದ ಬಂದ ಆ ಮನೆಯ ಯುವಕ  ವಿಚಾರಿಸಲು ಮುಂದಾದಾಗ ಉದ್ರಿಕ್ತ ಗುಂಪು ತರುಣ್ ಎಂಬ ಯುವಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದರು. ಗಂಭೀರವಾಗಿ ಗಾಯಗೊಂಡ ತರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

    ರಮಝಾನ್ ಪವಿತ್ರ ತಿಂಗಳಲ್ಲಿಯೇ ಈ ರೀತಿಯ ಹಿಂಸಾಚಾರ ನಡೆದಿರುವುದು ಹಲವರಲ್ಲಿ ಬೇಸರ ಮತ್ತು ಆಘಾತಕ್ಕೆ ಕಾರಣವಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಇದುವರೆಗೆ ಒಬ್ಬ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಲ್ಲಿ ಉಮರುದ್ದೀನ್, ಆತನ ಸಹೋದರ ಕಮ್ರುದ್ದೀನ್ ಮತ್ತು ಮಗ ಮುಜಾಫರ್ ಒಂದೇ ಕುಟುಂಬದವರು ಎಂದು ವರದಿಯಾಗಿದೆ.

    Also Read  "ಆ್ಯಕ್ಷನ್ ಸಿಎಂ" ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ...ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?

    ಘಟನೆಯ ನಂತರ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಆಕ್ರೋಶಗೊಂಡ ಕೆಲವರು ಆರೋಪಿಗಳ ಮನೆಗಳಿಗೆ ನುಗ್ಗಿ ಬೆಂಕಿ ಹಚ್ಚಿದ ಘಟನೆ ಕೂಡ ನಡೆದಿದೆ. ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ನಿಜಾಮುದ್ದೀನ್‌ಗೆ ಸೇರಿದ ಆಸ್ತಿಯನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
    ಮೊಬೈಲ್‌ಗಾಗಿ ಅಣ್ಣ-ತಮ್ಮನ ಜಗಳ; ಚಾಕುವಿನಿಂದ ಇರಿದು ಅಣ್ಣನನ್ನೇ ಕೊಂದ ತಮ್ಮ!
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!