📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ₹2.68 ಕೋಟಿ ದರೋಡೆಗೆ ಜಾರಕಿಹೊಳಿ ಗನ್‌ಮ್ಯಾನ್‌ನಿಂದಲೇ ಸ್ಕೆಚ್?

    ಶಾಸಕ ರಮೇಶ್ ಜಾರಕಿಹೊಳಿ ಅವರ ಗನ್‌ಮ್ಯಾನ್ ಸೇರಿ 7 ಮಂದಿ ಅರೆಸ್ಟ್!

    ಬೆಳಗಾವಿ: ಮನಿ ಡಬ್ಲಿಂಗ್ ಹೆಸರಿನಲ್ಲಿ ಹೆಚ್ಚಿನ ಹಣ ನೀಡುವ ಆಮಿಷವೊಡ್ಡಿ, ಬರೋಬ್ಬರಿ ₹2.68 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ಶಾಸಕ ರಮೇಶ್ ಜಾರಕಿಹೊಳಿ ಅವರ ಗನ್‌ಮ್ಯಾನ್ ಚಿದಾನಂದ  ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪ್ರದೇಶದಲ್ಲಿ ನಡೆದಿದೆ.

    ಹೆಚ್ಚಿನ ಹಣ ಗಳಿಸುವ ಆಸೆ ತೋರಿಸಿ ಹಣದ ವ್ಯವಹಾರಕ್ಕೆ ಮುಂದಾದ ಆರೋಪಿಗಳು, ಹಣ ಪಡೆದುಕೊಂಡ ಬಳಿಕ ದೂರುದಾರರ ಕಡೆಯವರ ಮೇಲೆ ಖಾರದ ಪುಡಿ ಎರಚಿ ಹಣ ದೋಚಲು ಯತ್ನಿಸಿದ್ದಾರೆ ಎನ್ನಲಾಗಿದೆ.

    ಆದರೆ ಆರೋಪಿಗಳ ಯೋಜನೆಗೆ ದೂರುದಾರರ ಕಡೆಯ ಯುವಕರು ತಿರುಗೇಟು ನೀಡಿದ್ದಾರೆ. ಆರೋಪಿಗಳ ಕೃತ್ಯವನ್ನು ಗಮನಿಸಿದ ಯುವಕರು ಅವರನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

    Also Read  ಬಂಟ್ವಾಳ ಬೆಚ್ಚಿಬೀಳಿಸಿದ ಯುವತಿಯಭೀಕರ ಹತ್ಯೆ: ಬಸ್ ನಿಲ್ದಾಣದಲ್ಲೇ ಬೆನ್ನಟ್ಟಿ ಇರಿದ ಕೊಲೆ ಆರೋಪಿ ಚೇತನ್ ಸುಳಿವು..!

    ಈ ಪ್ರಕರಣದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರ ಗನ್‌ಮ್ಯಾನ್‌ನ ಪಾತ್ರದ ಆರೋಪ ಕೇಳಿಬಂದಿರುವುದು ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ. ಒಟ್ಟು ಏಳು ಆರೋಪಿಗಳ ಬಂಧನದೊಂದಿಗೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಗನ್ ವ್ಯಾನ್ ಚಿದಾನಂದ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಿರುವುದರ ಬಗ್ಗೆ ಮಾಹಿತಿ ಬಂದಿದೆ. ಹಾಗೆಯೇ ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಯವರ ಯಾವುದೇ ಪಾತ್ರವಿಲ್ಲ ಎಂದು ಬೆಳಗಾವಿ ಎಸ್ ಪಿ ಸ್ಪಷ್ಟಪಡಿಸಿದ್ದಾರೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    6 ವರ್ಷದ ಮಗಳಿಗಾಗಿ IPS ದಂಪತಿ ನಡುವೆ ಕದನ..ತಡರಾತ್ರಿ ಠಾಣೆ ಮೆಟ್ಟಿಲೇರಿದ ಪತ್ನಿ!
    “ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಬೇಕು”: ಡಾ. ಅಲ್ಲಮಪ್ರಭು ಶ್ರೀಗಳು
    52 ಲಕ್ಷ ಪ್ರಯಾಣಿಕರು, 800 ಕಾರುಗಳಿಗೆ ಪಾರ್ಕಿಂಗ್ – ಬದಲಾಗಲಿದೆ ಮಂಗಳೂರು ಏರ್‌ಪೋರ್ಟ್!
    14ರ ಸೊಂಟಕ್ಕೆ ಕೈ ಹಾಕಿದ ಮದರಸಾ ಮೌಲ್ವಿಗೆ 20 ವರ್ಷ ಕಠಿಣ ಶಿಕ್ಷೆ
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    2028ರ ಬಳಿಕವೂ ಡಿಕೆಶಿ ಕುರ್ಚಿ ಫಿಕ್ಸ್? ಶ್ರೀಗಳ ಭವಿಷ್ಯವಾಣಿ ವೈರಲ್!8–10 ವರ್ಷ ಸಿಎಂ ಪಟ್ಟ? 
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ರೈತರಿಗೆ ಬಿಗ್ ರಿಲೀಫ್! ಕೃಷಿ ಸಾಲ ಮರುಪಾವತಿಗೆ 12 ತಿಂಗಳ ಮೊರಟೋರಿಯಂ
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️