📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!

    ಮುಂಬೈ ವರ್ಲಿ ರಸ್ತೆ ಪ್ರತಿಭಟನೆ – ಮಹಿಳೆಯ ಆಕ್ರೋಶ ವೈರಲ್, ನಂತರ ವಿವಾದಕ್ಕೆ ತಿರುಗಿದ್ದು ಯಾಕೆ?

    ವರ್ಲಿ ರಸ್ತೆಯಲ್ಲಿ ನಡೆದ ಪ್ರತಿಭಟನೆ ವೇಳೆ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದು, ರಸ್ತೆ ಸಂಪೂರ್ಣ ಜಾಮ್ ಆಗಿ ಜನಸಾಮಾನ್ಯರಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅನುಮತಿ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕ ಶಿಸ್ತಿಗೆ ಧಕ್ಕೆ ತಂದ ಆರೋಪದ ಮೇಲೆ ತನಿಖೆ ಮುಂದುವರಿದಿದೆ.

    ಇದೇ ವೇಳೆ, ಪ್ರತಿಭಟನೆ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರನ್ನು ಪ್ರಶ್ನಿಸಿದ್ದ ಮಹಿಳೆಯ ವಿರುದ್ಧ ಕಾನೂನು ವಿದ್ಯಾರ್ಥಿನಿ ಝೆನ್ ಸದವರ್ತೇ ಅವರು ಪೊಲೀಸರಿಗೆ ದೂರು ಸಲ್ಲಿಸಿರುವುದು ಹೊಸ ತಿರುವು ಪಡೆದಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂಬ ಆರೋಪದಡಿ ಈ ದೂರು ದಾಖಲಿಸಲಾಗಿದ್ದು, ಈ ಘಟನೆಯು ಈಗ ಪರಸ್ಪರ ಆರೋಪ–ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

    Also Read  “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 

    ಮುಂಬೈಯ ವರ್ಲಿ ಪ್ರದೇಶದಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆ ಈಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ರಸ್ತೆ ಸಂಪೂರ್ಣ ಜಾಮ್ ಆಗಿ ಜನಜೀವನ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ದೇಶದಾದ್ಯಂತ ಚರ್ಚೆ ಮುಂದುವರಿದಿದೆ.

    ಗಂಟೆಗಳ ಕಾಲ ಸಂಚಾರ ನಿಂತುಹೋಗಿದ್ದು, ಶಾಲೆಯಿಂದ ಮಗುವನ್ನು ಕರೆದುಕೊಂಡು ಮನೆಗೆ ಹೋಗುತ್ತಿದ್ದ ತಾಯಿ ಸೇರಿದಂತೆ ಹಲವಾರು ನಾಗರಿಕರು ರಸ್ತೆ ಮಧ್ಯೆ ಸಿಲುಕಿಕೊಂಡಿದ್ದರು. ಈ ಸಂದರ್ಭ ಒಬ್ಬ ಮಹಿಳೆ ಕಾರಿನಿಂದ ಇಳಿದು ಪ್ರತಿಭಟನಾಕಾರರನ್ನು ಹಾಗೂ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿದೆ.

    💥 “ರಸ್ತೆಯಲ್ಲಿ ಪ್ರತಿಭಟನೆ ಮಾಡಬೇಡಿ, ಮೈದಾನ ಇದೆ ಅಲ್ಲಿ ಮಾಡಿ!” ಎಂಬ ಆಕೆಯ ಆಕ್ರೋಶಭರಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ಪಡೆದಿವೆ. ಹಲವರು ಆಕೆಯನ್ನು “ಜನಸಾಮಾನ್ಯರ ಧ್ವನಿ” ಎಂದು ಕೊಂಡಾಡಿದ್ದಾರೆ.

    Also Read  50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..

    📢 ಆದರೆ ಇದೇ ಘಟನೆ ಈಗ ಹೊಸ ತಿರುವು ಪಡೆದಿದೆ. ಕಾನೂನು ವಿದ್ಯಾರ್ಥಿನಿ ಝನ್ ಸದವರ್ತೇ ಅವರು ಆ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಅವರ ಆರೋಪದ ಪ್ರಕಾರ, ಆ ಮಹಿಳೆ ಪೊಲೀಸರೊಂದಿಗೆ ಆಕ್ರೋಶದಿಂದ ಮಾತನಾಡಿದ್ದು ಕರ್ತವ್ಯಕ್ಕೆ ಅಡ್ಡಿಯಾಗಿದೆ.

    ಈ ಬೆಳವಣಿಗೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಎರಡು ಬಗೆಯ ಅಭಿಪ್ರಾಯಗಳು ಮೂಡಿವೆ:
    👉 ಹೆಚ್ಚಿನವರು ಮಹಿಳೆಯ ಪರವಾಗಿ ನಿಂತು “ಜನರ ತೊಂದರೆ ಪ್ರಶ್ನಿಸಿದ ಧೈರ್ಯ” ಎಂದು ಹೇಳುತ್ತಿದ್ದಾರೆ
    👉 ಇನ್ನೂ ಕೆಲವರು “ಪೊಲೀಸ್ ಕಾರ್ಯಕ್ಕೆ ಅಡ್ಡಿ” ಎಂದು ದೂರು ಸರಿಯೆಂದು ವಾದಿಸುತ್ತಿದ್ದಾರೆ

    ಈಗ ಈ ಘಟನೆ ಒಂದು ದೊಡ್ಡ ಚರ್ಚೆಗೆ ಕಾರಣವಾಗಿದೆ –

    #: #MumbaiNews #VarliProtest #PublicReaction #ViralVideo #IndiaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
     “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಕುಂದಾಪುರದಲ್ಲಿ ಶಾಕಿಂಗ್ ಘಟನೆ..ಪತ್ನಿಗೆ ವಿಷ ನೀಡಿ ಬಳಿಕ ಪ್ರೇಮಿಯೊಂದಿಗೆ ಆತ್ಮಹತ್ಯೆ..!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಅರ್ಧರಾತ್ರಿ ತಾಯಿ-ಮಗುವಿನ ಅಕ್ರಮ ಬಂಧನ: ಇಡೀ ಪೊಲೀಸ್ ಠಾಣೆಯನ್ನೇ ಸಸ್ಪೆಂಡ್ ಮಾಡಿದ ಜಡ್ಜ್!
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ