📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!

    ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ಬುಧವಾರ (08-07-2026) ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು (DC) ಆದೇಶ ಹೊರಡಿಸಿದ್ದಾರೆ.

    ಯಾವುದಕ್ಕೆಲ್ಲಾ ರಜೆ ಇರಲಿದೆ?

    • ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು
    • ಪ್ರಾಥಮಿಕ ಮತ್ತು ಪ್ರೌಢಶಾಲೆಗಳು (ಸರ್ಕಾರಿ, ಅನುದಾನಿತ ಮತ್ತು ಖಾಸಗಿ)
    • ಪದವಿ ಪೂರ್ವ ಕಾಲೇಜುಗಳು (PUC)

    ಗಮನಿಸಿ: ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮಳೆಯ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಲು ಹಾಗೂ ನದಿ, ಹಳ್ಳ-ಕೊಳ್ಳಗಳ ಬಳಿ ಹೋಗದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

    ಹೆಚ್ಚಿನ ಅಪ್ಡೇಟ್‌ಗಳಿಗಾಗಿ ನಮ್ಮ ಪೇಜ್ ಫಾಲೋ ಮಾಡಿ.

    Also Read  'ಈದ್' ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಕೆಪಿಎಸ್‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌, ಸದಸ್ಯೆ ಗೀತಾ ಇ.ಡಿ. ಬಂಧನ
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ