📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ

    ಉಡುಪಿ ಜಿಲ್ಲಾ ಪೊಲೀಸ್ ತುರ್ತು ಪ್ರಕಟಣೆ – ಸಾರ್ವಜನಿಕರಿಗೆ ಮುಖ್ಯ ಸೂಚನೆಗಳು

    • 📍 ಸ್ಥಳ: ಕಟಪಾಡಿ ಬಳಿ ಮಂಗಳೂರು–ಉಡುಪಿ ರಾಷ್ಟ್ರೀಯ ಹೆದ್ದಾರಿ
    • 🚛 ಘಟನೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಂಪೆನಿಯ ಗ್ಯಾಸ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಮೇಲೆ ಬಿದ್ದಿದೆ.
    • ⚠️ ಅಪಾಯ: ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಆಗುತ್ತಿರುವುದರಿಂದ ಈ ಭಾಗದಲ್ಲಿ ಅಪಾಯದ ಪರಿಸ್ಥಿತಿ.
    • 🚫 ಸಂಚಾರ ನಿರ್ಬಂಧ: ಮಂಗಳೂರು–ಉಡುಪಿ ಹೆದ್ದಾರಿಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರವನ್ನು ತಿರುಗಿಸಲಾಗಿದೆ.

    🚗 ಬದಲಿ ಮಾರ್ಗಗಳು

    1️⃣ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳು:

    • ಕಾಪು → ಶಿರ್ವ → ಮೂಡಬೆಳ್ಳೆ → ಮಣಿಪುರ → ಮಣಿಪಾಲ → ಉಡುಪಿ
      ಅಥವಾ
    • ಪಡುಬಿದ್ರೆ → ಬೆಳ್ಳಣ್ → ಶಿರ್ವ → ಮಣಿಪಾಲ → ಉಡುಪಿ
    Also Read  ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ

    2️⃣ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು:

    • ಮಣಿಪಾಲ → ಮಣಿಪುರ → ಮೂಡಬೆಳ್ಳೆ → ಶಿರ್ವ → ಕಾಪು → ಮಂಗಳೂರು
      ಅಥವಾ
    • ಮಣಿಪಾಲ → ಶಿರ್ವ → ಬೆಳ್ಳಣ್ → ಪಡುಬಿದ್ರೆ → ಮಂಗಳೂರು

    ⚠️ ಸಾರ್ವಜನಿಕರಿಗೆ ಸೂಚನೆಗಳು

    • ಸಾಧ್ಯವಾದರೆ ಈ ಮಾರ್ಗದಲ್ಲಿ ಪ್ರಯಾಣ ತಪ್ಪಿಸಿ.
    • ಪೊಲೀಸರ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
    • ಅಪಘಾತ ಸ್ಥಳದ ಬಳಿ ನಿಲ್ಲಬೇಡಿ ಅಥವಾ ಗುಂಪುಗೂಡಬೇಡಿ.
    • ತುರ್ತು ಸೇವೆಗಳಿಗೆ ಮಾರ್ಗ ಬಿಡಿ.

    ⏰ ಆದೇಶ ಜಾರಿ ಅವಧಿ: ತಕ್ಷಣದಿಂದ ರಾತ್ರಿ 8 ಗಂಟೆಯವರೆಗೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    UAEಯಲ್ಲಿ ಉಡುಪಿ ವ್ಯಕ್ತಿಯ ನಿಗೂಢ ಸಾವು – ಪತ್ನಿ, ಮಗ ಎಲ್ಲಿದ್ದಾರೆ?UAE ,ಭಾರತದಲ್ಲಿ?
    ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಬರ್ಬರ ಹತ್ಯೆ: ಗಲಾಟೆ ವಿಕೋಪಕ್ಕೆ ತಿರುಗಿ ಚೂರಿ ಇರಿತ…!
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
    ಗೃಹಲಕ್ಷ್ಮಿಗೆ ಬ್ರೇಕ್? ₹2,000 ಹಣ ನೀರಾವರಿಗೆ ಬಳಸಿ ಎಂದ ಕಾಂಗ್ರೆಸ್‌ ಎಂಎಲ್‌ಸಿ!
    ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ಬಲೆಗೆ ಮತ್ತೋರ್ವ ಪ್ರಮುಖ ಆರೋಪಿ; ಬಂಧಿತರ ಸಂಖ್ಯೆ 25ಕ್ಕೆ ಏರಿಕೆ
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು