📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!

    ಮಂಗಳೂರು ನಗರದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಹುಪ್ರಕರಣಗಳ ಆರೋಪಿ ಬಂಧನ

    ಮಂಗಳೂರು, ಏಪ್ರಿಲ್ 19: ಮಂಗಳೂರು ನಗರ ಪೊಲೀಸ್ ಮಹತ್ವದ ಕಾರ್ಯಾಚರಣೆಯಲ್ಲಿ, ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೆ. ಅಬ್ದುಲ್ ಬಶೀರ್ @ ಅರ್ಗ ಬಶೀರ್ (50) ಎಂಬಾತನನ್ನು ಬಂಧಿಸಿದೆ.

    ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಈತನ ವಿರುದ್ಧ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಕಳೆದ 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಮಾನ್ಯ ನ್ಯಾಯಾಲಯವು ದಸ್ತಗಿರಿ ಹಾಗೂ ಉದ್ಗೋಷಣಾ ವಾರೆಂಟ್ ಹೊರಡಿಸಿತ್ತು.

    ತನಿಖೆಯಲ್ಲಿ, ಆರೋಪಿ ತನ್ನ ಮೂಲ ವಾಸಸ್ಥಳವಾದ ತೆಂಕ ಮಿಜಾರು ಗ್ರಾಮವನ್ನು ಬಿಟ್ಟು, ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸಮೀಪದ ಪರ್ಲಿಯಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿ ಕುಳಿತಿದ್ದನು ಎಂಬುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ, ಪೊಲೀಸರು 18-04-2026ರಂದು ಸಂಜೆ 7:30ಕ್ಕೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Also Read  ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!

    ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವುದರಿಂದ, ಈತನ ವಿರುದ್ಧ ಮೂಡಬಿದ್ರೆ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

    ಆರೋಪಿಯ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರ:

    ಮೂಡಬಿದ್ರೆ ಪೊಲೀಸ್ ಠಾಣೆ:

    1. ಅ.ಕ್ರ 413/2017 – ಕಲಂ 379, 34 IPC ಹಾಗೂ Karnataka Prevention of Cow Slaughter Act (4,5,7,8,9,11)
    2. ಅ.ಕ್ರ 439/2017 – ಕಲಂ 397, 506, 34 IPC ಹಾಗೂ ಗೋಹತ್ಯೆ ನಿಷೇಧ ಕಾಯ್ದೆ
    3. ಅ.ಕ್ರ 46/2019 – ಕಲಂ 143,147,148,341,504,427,323,324,506 r/w 149 IPC
    4. ಅ.ಕ್ರ 51/2019 – ಕಲಂ 379 IPC
    5. ಅ.ಕ್ರ 207/2021 – ಕಲಂ 279, 379, 511 IPC ಹಾಗೂ ಭಾರತೀಯ ಶಸ್ತ್ರ ಕಾಯ್ದೆ 5, 25
    6. ಅ.ಕ್ರ 41/2022 – ಕಲಂ 323,324,365,506 r/w 34 IPC
    7. ಅ.ಕ್ರ 44/2026 – ಕಲಂ 208, 269 BNS
    Also Read  ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ... ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!

    ಬಜ್ಪೆ ಪೊಲೀಸ್ ಠಾಣೆ:
    8. ಅ.ಕ್ರ 250/2014 – ಕಲಂ 392 IPC ಹಾಗೂ Prevention of Cruelty to Animals Act (4,8,11)
    9. ಅ.ಕ್ರ 101/2015 – ಕಲಂ 143,147,148,448,323,324,504,363 r/w 149 IPC
    10. ಅ.ಕ್ರ 199/2016 – ಕಲಂ 143,147,148,448,504,323,354,307 r/w 149 IPC
    11. ಅ.ಕ್ರ 200/2016 – ಕಲಂ 143,147,148,341,504,323,324,307 r/w 149 IPC
    12. ಅ.ಕ್ರ 170/2017 – ಕಲಂ 379,429 IPC ಹಾಗೂ Prevention of Cruelty to Animals Act ಮತ್ತು Cow Slaughter Act

    ಇತರೆ ಠಾಣೆಗಳು:
    13. ಮಂಗಳೂರು ಗ್ರಾಮಾಂತರ ಠಾಣೆ ಅ.ಕ್ರ 267/2015 – ಕಲಂ 379 IPC ಹಾಗೂ ವಿವಿಧ ಜಾನುವಾರು ಕಾಯ್ದೆಗಳು
    14. ಧರ್ಮಸ್ಥಳ ಠಾಣೆ ಅ.ಕ್ರ 21/2017 – Cow Slaughter Act ಹಾಗೂ IMV Act 66,192
    15. ಬೆಳ್ತಂಗಡಿ ಠಾಣೆ ಅ.ಕ್ರ 32/2019 – ಕಲಂ 279,379 IPC ಹಾಗೂ ಸಂಬಂಧಿತ ಕಾಯ್ದೆಗಳು
    16. ಕಳಸ ಠಾಣೆ ಅ.ಕ್ರ 77/2018 – ಕಲಂ 353,379 IPC
    17. ಕಳಸ ಠಾಣೆ ಅ.ಕ್ರ 33/2019 – ಕಲಂ 379 IPC

    Also Read   ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..

    ಈ ಎಲ್ಲಾ ಪ್ರಕರಣಗಳು ಕಳ್ಳತನ, ದರೋಡೆ, ದಾಳಿ, ಅಪಹರಣ, ಶಸ್ತ್ರಾಸ್ತ್ರ ಬಳಕೆ ಹಾಗೂ ಜಾನುವಾರು ಸಂಬಂಧಿತ ಗಂಭೀರ ಅಪರಾಧಗಳಿಗೆ ಸಂಬಂಧಪಟ್ಟಿವೆ.

    ##MangaluruPolice #Arrested #CrimeNews #BreakingNews #DakshinaKannada #KarnatakaPolice #CrimeUpdate #LawAndOrder #PoliceAction

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    ಅಧಿಕಾರಿಗಳಿಗೆ ಲಂಚವೋ? ಗೌರವ ಧನವೋ ….!ಶಿವಲಿಂಗೇಗೌಡ “ಹೇಳಿಕೆ”ಭಾರಿ ವಿವಾದ…!
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!