📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಶುವೈದ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ಪಶುವೈದ್ಯೆಯ ಸಮೀಕ್ಷಾ ದುರ್ಮರಣ: ಮಂಗಳೂರಿನಲ್ಲಿ ಸಂತಾಪ

ಮಂಗಳೂರು ಶಿವಮೊಗ್ಗ ಜಿಲ್ಲೆಯ ತ್ಯಾವರೆ ಕೊಪ್ಪ ಹುಲಿ ಮತ್ತು ಸಿಂಹ ನಿಸರ್ಗಧಾಮದಲ್ಲಿ ಮಾಚ್ 19 ರಂದು ತಡರಾತ್ರಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಅಕಾಲಿಕ ಸಾವಿನ ಬಗ್ಗೆ ಮೃತರ ಆತ್ಮಕ್ಕೆ ಶಾಂತಿ ಕೋರುವ ಶ್ರದ್ದಾಂಜಲಿ ಸಭೆ ದ.ಕ. ಜಿಲ್ಲೆ ಪಶುವೈದ್ಯಕೀಯ ಸಂಘದ ಆವರಣದಲ್ಲಿ ನಡೆಸಲಾಯಿತು.

ಸಮೀಕ್ಷಾ

ಸಂಘದ ಸದಸ್ಯರು ಮೌನಾಚರಣೆ ಮೂಲಕ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿದರು.
ಸಂಘದ ಅಧ್ಯಕ್ಷ ಡಾ. ಅರುಣ್ ಕುಮಾರ್ ಶೆಟ್ಟಿ ಎನ್. ಮಾತನಾಡಿ, ಸರ್ಕಾರವು ಅರಣ್ಯ ಇಲಾಖೆ ಮುಖಾಂತರ ನಡೆಸಲಾಗುವ ರಾಜ್ಯದ ಎಲ್ಲಾ ಮೃಗಾಲಯದಲ್ಲಿ ಸೇವೆಸಲ್ಲಿಸುವ ಪಶುವೈದ್ಯರಿಗೆ ಸಾಕಷ್ಟು ರಕ್ಷಣಾ ಮುಂಜಾಗರೂಕತೆ ಕ್ರಮ ಹಾಗೂ ಅಗತ್ಯ ತಾಂತ್ರಿಕ ಸಿಬ್ಬಂದಿಯ ನೆರವನ್ನು ನೀಡುವಂತೆ ಮನವಿ ಮಾಡಿದರು. ಪ್ರತೀ ಮೃಗಾಲಯದಲ್ಲಿಯೂ ಪ್ರಮಾಣಿತ ಕಾರ್ಯಾಚರಣೆ ಕಾರ್ಯವಿಧಾನವನ್ನು ಚಿಕಿತ್ಸೆ ವೇಳೆ ಕಟ್ಟು ನಿಟ್ಟಾಗಿ ಪಾಲನೆಯಾಗುವ ಬಗ್ಗೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು. ಮೃತರ ಕುಟುಂಬಕ್ಕೆ ಗರಿಷ್ಟ 1 ಕೋಟಿ ರೂ. ಮೊತ್ತ ಪರಿಹಾರವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಸಂಘದ ವತಿಯಿಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಡಾ. ವಸಂತ್ ಕುಮಾರ್, ಡಾ. ಅಶೋಕ್ ಕೆ.ಆರ್., ಡಾ. ರೇಖಾ ಎಂ.ಟಿ., ಡಾ. ಧರಣೇಶ್, ಡಾ. ಕಮಲೇಶ್, ಮುಂತಾದವರು ಹಾಜರಿದ್ದರು. ಮೃತರ ಸಾವಿನ ಬಗ್ಗೆ ಪ್ರತಿಭಟನೆಯಾಗಿ ಇಂದು ಜಿಲ್ಲೆಯ ಎಲ್ಲಾ ಪಶುವೈದ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

##JusticeForDrSameeksha##VoiceForVoiceless#Dr sameeksha case

COMMENTS

Login with Gmail to comment

ಇನ್ನಷ್ಟು ಸುದ್ದಿ

🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಸಾರ್ವಜನಿಕರಲ್ಲಿ ವಿನಂತಿ …!
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ