📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

    ವಿಟ್ಲ ಪೊಲೀಸರ ಕಾರ್ಯಾಚರಣೆಯಲ್ಲಿ ವಿದೇಶದಿಂದ ಮರಳುತ್ತಿದ್ದ ವಾರಂಟ್ ಆರೋಪಿಯ ಬಂಧನವಾಗಿ ನ್ಯಾಯಾಂಗ ಬಂಧನಕ್ಕೆ ಆದೇಶ…

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂದು ಗುರುತಿಸಲಾಗಿದೆ.

    ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.ಸಂಖ್ಯೆ 42/2015 ಪ್ರಕರಣದಲ್ಲಿ, ಐಪಿಸಿ ಕಲಂ 143, 147, 148, 504, 506, 323, 324, 326 r/w 149 ಅಡಿಯಲ್ಲಿ ಆರೋಪಿಯಾಗಿದ್ದ ಅಬ್ಬಾಸ್ ಜಿ, ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಒಟ್ಟು 35 ಬಾರಿ ವಾರಂಟ್ ಜಾರಿಯಾಗಿತ್ತು.

    ಇತ್ತೀಚೆಗೆ ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ, ಇಮಿಗ್ರೇಶನ್ ಅಧಿಕಾರಿಗಳ ಸಹಕಾರದಿಂದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    ##ಮಂಗಳೂರು #ದಕ್ಷಿಣಕನ್ನಡ #ವಿಟ್ಲಪೊಲೀಸ್ #ಬಂಧನ #ವಾರಂಟ್ #ಅಪರಾಧಸುದ್ದಿ #ಇಮಿಗ್ರೇಶನ್ #ನ್ಯಾಯಾಲಯ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜಾರಕಿಹೊಳಿ ಮನೆಗೆ ED ದಾಳಿ; ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಕಾವು!
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಅಧಿಕಾರಕ್ಕಿಂತ ಕೆಲಸ ಮುಖ್ಯ ಎನ್ನುವ ನಾಯಕ? ಕೃಷ್ಣ ಬೈರೇಗೌಡರ ನಡೆ, ಕೆಲಸ ಈಗ ಎಲ್ಲರ ಗಮನ ಸೆಳೆತಿದೆ..
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    Train Travel ಇಷ್ಟನಾ? ಹಾಗಾದ್ರೆ ಈ ಸುದ್ದಿ ತಿಳ್ಕೊಳ್ಳಿ!ಬೆಂಗಳೂರು–ಮಂಗಳೂರು ಗೋವಾ ವಂದೇ ಭಾರತ್….!?
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    “ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ