📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ

    ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮೂಲದ ಜಿನತ್ ಎಂಬ ಮಹಿಳೆಯನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. IPC ಸೆಕ್ಷನ್ 420 ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ.

    ಆರೋಪದ ಹಿನ್ನೆಲೆ
    ಸ್ಥಳೀಯ ಮೂಲಗಳ ಪ್ರಕಾರ, ಸದರಿ ಮಹಿಳೆ ಉಡುಪಿ ಸುತ್ತಮುತ್ತ ಹಲವು ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ವಂಚನೆಯ ದೂರುಗಳನ್ನು ಎದುರಿಸುತ್ತಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳಲ್ಲಿ ಅವರ ಹೆಸರು ಕೇಳಿಬಂದಿತ್ತು. ಈ ಹಿಂದೆ ಪತ್ರಿಕೆಯ ಪ್ರತಿನಿಧಿಯು ಸೇರಿದಂತೆ ಹಲವರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ ಹುಚ್ಚುತನ ಮೆರೆಯಲು ಹೋಗಿ ತಾನಾಗಿಯೇ ಸಿಕ್ಕಿಕೊಂಡಿದ್ದಳು. ಇಷ್ಟಲ್ಲದೆ ಪೊಲೀಸ್ ಅಧಿಕಾರಿಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿ ದೊಡ್ಡಸ್ತಿಕೆ ಮೆರೆಯುವ ಅಭ್ಯಾಸವನ್ನು ರೂಡಿಸಿಕೊಂಡಿದ್ದಳು ಎಂದು ಹೇಳಲಾಗಿದೆ.

    Also Read  ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!

    ಪೊಲೀಸ್ ಮೂಲಗಳ ಮಾಹಿತಿ
    ಇತ್ತೀಚೆಗೆ ಇವರು ತಮ್ಮ ಪರಿಚಯದ ಹಾಗೂ ಜೊತೆಗೆ ಓಡಾಡಿಕೊಂಡಿದ್ದ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡಿ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸುವ ಮುನ್ನ ಪೊಲೀಸರು ಸಾಕ್ಷ್ಯ ಕೇಳಿದಾಗ ದೂರು ನೀಡದೆ ಹಿಂತಿರುಗಿದ್ದರು ಎಂಬ ಮಾಹಿತಿ ಇದೆ. ಸದ್ಯದ ಬಂಧನವು ಅದೇ ವ್ಯಕ್ತಿ ಕೊಟ್ಟ ವಂಚನೆ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

    ಸಾರ್ವಜನಿಕ ಚರ್ಚೆ
    ಆರೋಪಿ ಮಹಿಳೆಗೆ ಸ್ಥಳೀಯವಾಗಿ ಕೆಲವು ಪ್ರಭಾವಿ ವ್ಯಕ್ತಿಗಳ ಪರಿಚಯವಿದೆ. ಮತ್ತು ಅದರ ಪ್ರಭಾವದಿಂದಲೇ ಹಿಂದಿನ ಪ್ರಕರಣಗಳಿಂದ ಅವರು ಬಚಾವ್ ಆಗಿದ್ದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಈ ಎಲ್ಲಾ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ.
    ನ್ಯಾಯಾಲಯದಲ್ಲಿ ಸಾಬೀತಾಗುವ ರೀತಿಯಲ್ಲಿ ಉಡುಪಿ ಪೊಲೀಸರು ಈ ಮಹಿಳೆಯ ವಂಚನೆಯ ಸಂಪೂರ್ಣ ವಿವರಗಳನ್ನು ಹಾಗೂ ಇಲ್ಲಿಗಲ್ ಆಕ್ಟಿವಿಟೀಸ್ ಗಳನ್ನು ಕಾನೂನಿನ ಮುಂದೆ ಇಡುವುದು ನಿಶ್ಚಿತ.

    Also Read  ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!

    ಕಾನೂನು ಸ್ಥಿತಿ
    ಯಾವುದೇ ವ್ಯಕ್ತಿಯ ಮೇಲಿನ ಆರೋಪ ಸಾಬೀತಾಗುವವರೆಗೆ ಅವರನ್ನು ಅರಪರಾಧಿ ಎಂದು ಪರಿಗಣಿಸಲಾಗದು. ಪೊಲೀಸ್ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರವೇ ಪ್ರಕರಣದ ಪೂರ್ಣ ವಾಸ್ತವಾಂಶ ಹೊರಬರಲಿದೆ.

    ವರದಿ: ಉಡುಪಿ ಪ್ರತಿನಿಧಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬರೋಬ್ಬರಿ ₹50 ಲಕ್ಷ ಲಂಚ! ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ದಿಲ್ಲಿಯಲ್ಲಿ ಮತ್ತೊಂದು ನಿರ್ಭಯ ಛಾಯೆ….“ನಿರ್ಭಯಾ ಮತ್ತೆ ನೆನಪು… ಅಪರಾಧಿಗಳು ಮಾತ್ರ ನಿರ್ಭಯ!”ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲವೇ?
    ಕರ್ನಾಟಕದ 177 ತಾಲೂಕು ಬರಪೀಡಿತ… ಪರಿಹಾರ ಕೇಳಲು ಹೊರಟ ಸರ್ಕಾರಕ್ಕೆ BJP–JDS ಸಾಥ್ ಇಲ್ಲ!ಸರ್ವಪಕ್ಷ ನಿಯೋಗಕ್ಕೆ ಗೈರು!
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಐಫೋನ್ ಅಲ್ಲ… ಕಾರು ಅಲ್ಲ… 9 ವರ್ಷ ಉಳಿಸಿ ಜಮೀನು ಖರೀದಿಸಿದ ದೀಕ್ಷಾ!
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಲಾರ್ಡ್ಸ್‌ನಲ್ಲಿ ಭಾರತ ಮಹಿಳಾ ತಂಡದ ಐತಿಹಾಸಿಕ ಟೆಸ್ಟ್ ಜಯ; ದೇಶದಲ್ಲಿ ಕ್ರಿಕೆಟ್‌ನಿಂದ ಟೆನಿಸ್‌ವರೆಗೆ… ಕ್ರೀಡೆಗಳತ್ತ ಹೆಚ್ಚುತ್ತಿರುವ ಆಸಕ್ತಿ..!
    ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಬರ್ಬರ ಹತ್ಯೆ: ಗಲಾಟೆ ವಿಕೋಪಕ್ಕೆ ತಿರುಗಿ ಚೂರಿ ಇರಿತ…!
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”