📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್

    5.5 ವರ್ಷದ ಬಾಲಕಿ ಕೊಲೆ ಕೇಸ್: 3 ತಿಂಗಳು FIR ದಾಖಲಿಸದ 3 ಪೊಲೀಸರು ಸಸ್ಪೆಂಡ್, “ದೊಡ್ಡವರ ತಪ್ಪಿಗೆ ಚಿಕ್ಕವರಿಗೆ ಶಿಕ್ಷೆ”

    ಬುಧವಾರ – ಕಳೆದ 3 ತಿಂಗಳಿಂದ ಜನರ ಮನ ಕಲಕುತ್ತಿದ್ದ ಐದುವರೆ ವರ್ಷದ ಬಾಲಕಿ ಕೊಲೆ ಪ್ರಕರಣದಲ್ಲಿ ಇದೀಗ ಪೊಲೀಸ್ ಇಲಾಖೆಯ ಮೇಲೆಯೇ ಅನುಮಾನದ ಬೆರಳು ತಿರುಗಿದೆ. ಪ್ರಕರಣದಲ್ಲಿ ಲೋಪವೆಸಗಿದ ಆರೋಪದ ಮೇಲೆ 3 ಪೊಲೀಸ್ ಅಧಿಕಾರಿಗಳನ್ನು ಇಂದು ಅಮಾನತುಗೊಳಿಸಲಾಗಿದೆ.

    ಸಸ್ಪೆಂಡ್ ಆದ ಪೊಲೀಸರು ಯಾರು?
    ಇಲಾಖೆ ಇನ್ನೂ ಅಧಿಕೃತವಾಗಿ ಹೆಸರು ಬಹಿರಂಗಪಡಿಸಿಲ್ಲ. ಆದರೆ ಸ್ಥಳೀಯ ಮೂಲಗಳ ಪ್ರಕಾರ, ಮಗು ಸಾವನ್ನಪ್ಪಿ 3 ತಿಂಗಳಾದರೂ FIR ದಾಖಲಿಸದೇ ವಿಳಂಬ ಮಾಡಿದ ಠಾಣೆಯ ಉನ್ನತ ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ. “ಮಗು ಸತ್ತು 3 ತಿಂಗಳು, FIRನೇ ದಾಖಲಿಸದ ಅಧಿಕಾರಿಗಳು ಇನ್ನೇನು ಮಾಡಿಯಾರು” ಎಂದು ಹಿರಿಯ ಅಧಿಕಾರಿಗಳು ಅವರನ್ನು ಮನೆಗೆ ಕಳುಹಿಸಿದ್ದಾರೆ.

    Also Read  ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ

    ಆರೋಪಿ ಪ್ರಿಯಾಂಕ ಬಾಯ್ಬಿಟ್ಟ ಸತ್ಯವೇನು?
    ನಿನ್ನೆ ಪೊಲೀಸರು ಸಕಲೇಶ್‌ಪುರದವರೆಗೆ ಹೋಗಿ ಪ್ರಮುಖ ಆರೋಪಿ ಪ್ರಿಯಾಂಕಳನ್ನು ಬಂಧಿಸಿ ಕರೆತಂದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 5 ದಿನಗಳ ಪೊಲೀಸ್ ಕಸ್ಟಡಿ ಪಡೆದಿದ್ದಾರೆ.

    ಕಸ್ಟಡಿ ವಿಚಾರಣೆ ವೇಳೆ ಆ “ಕಿಲ್ಲರ್ ಅಮ್ಮ” ಮಗುವನ್ನು ಕೊಂದ ನಂತರ ಏನೆಲ್ಲಾ ಮಾಡಿದಳು, ಯಾವ ಕಾರಣಕ್ಕೆ ಕೊಲೆ ಮಾಡಿದಳು ಎಂಬುದನ್ನು ಡಿಟೇಲ್ ಆಗಿ ಹೇಳಿದ್ದಾಳೆ. ಆಕೆ ಹೇಳಿದ ಕ್ರೂರತೆಯನ್ನು ಕೇಳಿ ಸ್ವತಃ ತನಿಖಾಧಿಕಾರಿಗಳೇ ದಂಗಾಗಿದ್ದಾರೆ ಎನ್ನಲಾಗಿದೆ.

    ಕೇಸ್ ಈಗ ಯಾರ ಕೈಯಲ್ಲಿ?
    ವಿಳಂಬ ಮತ್ತು ಲೋಪದ ಆರೋಪದ ಹಿನ್ನೆಲೆಯಲ್ಲಿ ಈಗ ಪ್ರಕರಣ ACP ಅನುಷಾ ರವರಿಗೆ ವರ್ಗಾವಣೆಯಾಗಿದೆ. “ದೊಡ್ಡವರ ತಪ್ಪಿಗೆ ಚಿಕ್ಕವರಿಗೆ ಶಿಕ್ಷೆ” ಎಂಬಂತಾಗಿರುವ ಪೊಲೀಸರ ಅಮಾನತು ಕಥೆ ಇದೀಗ ಬಿಸಿ ಬಿಸಿ ಚರ್ಚೆಯಾಗಿದೆ.

    Also Read  ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ

    ಜನರ ಪ್ರಶ್ನೆ ಒಂದೇ, ಹೆಣ್ಣುಮಗಳ ಸಾವಿಗೆ ಮತ್ತೊಬ್ಬ ಹೆಣ್ಣುಮಗಳು ನ್ಯಾಯ ಕೊಡಿಸುತ್ತಾರಾ? ACP ಅನುಷಾ ಅವರ ತನಿಖೆಯತ್ತ ಎಲ್ಲರ ಚಿತ್ತ.


    ಇಂಥ ಕ್ರೂರತೆಯನ್ನು ತಿಳಿದುಕೊಂಡೂ ತಕ್ಷಣ ಕ್ರಮ ಕೈಗೊಳ್ಳದ ಪೊಲೀಸರಿಗೂ ಕಠಿಣ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. 5.5 ವರ್ಷದ ಮಗುವಿನ ಸಾವಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಬೇಕು. ಎಸಿಪಿ ಅನುಷಾ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ

    ##JusticeForChild #ChildMurderCase #PoliceSuspension #ACPAnusha #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ಬೈಜು ರವೀಂದ್ರನ್ ಗೆ ಕೊನೆಗೂ ಜೈಲು ಶಿಕ್ಷೆ …!ಮುಳುಗಿಯೇ ಹೋಯ್ತು ಬೈಜೂಸ್!ಕೋಟಿ ಕೋಟಿ ಲೂಟಿ ಮಾಡಿ ಕ್ರಿಕೆಟ್ ಜರ್ಸಿಯಿಂದ ಜೈಲಿನ ಕೈದಿ ನಂಬರ್ ವರೆಗೆ….ಬೈಜೂಸ್ ಸಾಮ್ರಾಜ್ಯದ ರೋಚಕ ಪತನದ inside story
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಕೇವಲ ₹7ರ ದುರಾಸೆ… ₹7 ಲಕ್ಷದ ಹೊರೆ!ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಅಂಗಡಿಗೆ ಭಾರೀ ದಂಡ; ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.