📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕೋಣಾಲು ಕೋಲ್ಪೆಯಲ್ಲಿ ನೈತಿಕ ಪೊಲೀಸ್‌ಗಿರಿ- ಯುವತಿಯ ವಿಡಿಯೋ ವೈರಲ್

    ನಡೆದ ಘಟನೆಯನ್ನು ವಿವರಿಸಿದ ಮುಸ್ಲಿಂ ಯುವತಿಯ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್

    ಮಂಗಳೂರು: ಕೋಣಾಲು ಕೋಲ್ಪೆ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ತಾನು ಎದುರಿಸಿದ ಅನುಭವವನ್ನು ಮುಸ್ಲಿಂ ಸಮುದಾಯದ ಮಹಿಳೆಯೊಬ್ಬರು ವಿವರಿಸಿದ್ದಾರೆ.

    ತಮ್ಮ ಮೇಲೆ ಹಾಗೂ ತಮ್ಮೊಂದಿಗೆ ಇದ್ದವರ ಮೇಲೆ ಕೆಲವರು ಅನಗತ್ಯವಾಗಿ ಪ್ರಶ್ನಿಸಿ, ವೈಯಕ್ತಿಕ ವಿಚಾರಗಳಲ್ಲಿ ಮಧ್ಯಪ್ರವೇಶಿಸಿ, ಬೆದರಿಕೆ ಹಾಗೂ ಅವಮಾನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘಟನೆ ತಮ್ಮಲ್ಲಿ ಆತಂಕ ಮತ್ತು ಅಸುರಕ್ಷಿತ ಭಾವನೆ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ.

    “ಯಾರೊಂದಿಗೆ ಮಾತನಾಡಬೇಕು, ಯಾರೊಂದಿಗೆ ಸಂಚರಿಸಬೇಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ವಿಚಾರ. ಅದರಲ್ಲಿ ಅನಗತ್ಯವಾಗಿ ಮಧ್ಯಪ್ರವೇಶಿಸಿ ಪ್ರಶ್ನಿಸುವುದು ಅಥವಾ ಬೆದರಿಸುವುದು ಸರಿಯಲ್ಲ,” ಎಂದು ಅವರು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

    Also Read  'ಸೈಯಾರಾ' ಶೀರ್ಷಿಕೆ ಗೀತೆಗೆ ಸಿಕ್ಕ ರಾಯಲ್ಟಿ ನಿರಾಶಾದಾಯಕ: ಸಂಗೀತ ಸಂಯೋಜಕ ತನಿಷ್ಕ್ ಬಾಗ್ಚಿ ಬೇಸರ

    ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಸತ್ಯಾಂಶ ಹೊರಬರಬೇಕಿದ್ದು, ಪೊಲೀಸರು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

    ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಯಾವುದೇ ಪ್ರಯತ್ನಕ್ಕೂ ಅವಕಾಶ ನೀಡಬಾರದು. ಯಾವುದೇ ಘಟನೆ ನಡೆದಿದ್ದರೂ, ಅದರ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕು ಮತ್ತು ಕಾನೂನು ಪ್ರಕಾರವೇ ಕ್ರಮ ಜರುಗಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವಾಗಿ ದೊಡ್ಡಮಟ್ಟದಲ್ಲಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನೊಂದು ಸಮುದಾಯದವರು ಈ ರೀತಿ ನೈತಿಕ ಪೊಲೀಸ್ ಗಿರಿ ನಡೆಸಿದಾಗ ಖಂಡಿಸಲು ಪ್ರತಿಭಟಿಸಲು ಮುಂದೆ ಬರುತ್ತಿದ್ದ  ಮುಖಂಡರುಗಳ ಈಗ ಬಾಯಿ ಮುಚ್ಚಿ ಕೂತಿದ್ದಾರೆಂದು ಟೀಕಿಸುತ್ತಿರುವ ಪ್ರತಿಕ್ರಿಯೆ ವಿಪರೀತವಾಗಿ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    Train Travel ಇಷ್ಟನಾ? ಹಾಗಾದ್ರೆ ಈ ಸುದ್ದಿ ತಿಳ್ಕೊಳ್ಳಿ!ಬೆಂಗಳೂರು–ಮಂಗಳೂರು ಗೋವಾ ವಂದೇ ಭಾರತ್….!?
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಮಕ್ಕಳ ಕೈಗೆ AI ಕೊಡುವ ಮುನ್ನ ಸರ್ಕಾರ ಯೋಚಿಸಬೇಕಾದ ಗಂಭೀರ ವಿಷಯಗಳೇನು…?!!
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    “ದಪ್ಪ, ಕಪ್ಪು ಎಂಬ ಅವಹೇಳನ… ವರದಕ್ಷಿಣೆ ಕಿರುಕುಳ… ಕೊನೆಗೆ ಕತ್ತು ಹಿಸುಕಿ ಹತ್ಯೆ! ಧಾರವಾಡದ ಘಟನೆ ಸಮಾಜದ ಮನಸ್ಸನ್ನೇ ನಡುಗಿಸಿದೆ”
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    UPಯಲ್ಲಿ ಮಳೆಯ ರುದ್ರಾವತಾರ: 81 ಸಾವು, 2,254 ಮನೆಗಳು ಜಲಾವೃತ!
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!