📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು ದಕ್ಷಿಣ ಕನ್ನಡ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ: 152/2017, ಕಲಂ 379 r/w 34 IPC ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಕೇರಳದ ಪಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂಬಾತನು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸ್ ಸಿಬ್ಬಂದಿಗಳಾದ ಎಚ್‌ಸಿ 314 ಸಂತೋಷ್ ಮತ್ತು ಪಿಸಿ 2462 ಶಿವಾನಂದ ಮಡ್ಡಿ ಅವರು ಮಾಹಿತಿ ಸಂಗ್ರಹಿಸಿ ಕೇರಳದ ತಿರೂರ್‌ನಲ್ಲಿ ಬಂಧಿಸಿ, ಬಳಿಕ ಬಂಟ್ವಾಳದ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

#latest news#stealing case

COMMENTS

Login with Gmail to comment

ಇನ್ನಷ್ಟು ಸುದ್ದಿ

ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ