📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

    ಬಂಟ್ವಾಳ: ಸುಮಾರು ಎಂಟು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ: 166/2017 ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 379 r/w 34 ಅಡಿಯಲ್ಲಿ ಆರೋಪಿಯಾಗಿದ್ದ ಕೇರಳ ರಾಜ್ಯದ ಮലപ്പುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತ ಕಳೆದ ಹಲವು ವರ್ಷಗಳಿಂದ ಪರಾರಿಯಾಗಿದ್ದನು.

    ಆತನ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಸುಮಾರು 8 ವರ್ಷಗಳಿಂದ ಆತನು ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ 314 ಸಂತೋಷ್ ಮತ್ತು ಪೊಲೀಸ್ ಕಾನ್ಸ್ಟೇಬಲ್ 2462 ಶಿವಾನಂದ ಮಡ್ಡಿ ಅವರು ಕಾರ್ಯಾಚರಣೆ ನಡೆಸಿದರು.

    Also Read  ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..

    ಪೊಲೀಸರು ಖಚಿತ ಮಾಹಿತಿ ಆಧರಿಸಿ ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು. ನಂತರ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    #court#crime#mangalore news#police

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    AI ಬಳಸಿ ನಕಲಿ ಹಾಲ್‌ಟಿಕೆಟ್: ಪೊಲೀಸ್ ಆಗಬೇಕಿದ್ದ ಕಡಬ ಯಜೇಶ್ ಬಿ.ಜೆ. ರೈ ಅರೆಸ್ಟ್!
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಓವರ್‌ಟೇಕ್ ಮಾಡಲು ಹೋಗಿ ಯಮನ ಬಾಯಿಗೆ! ಕಬ್ಬಿಣದ ಸರಳುಗಳು ನುಗ್ಗಿ KSRTC ಬಸ್ ಚಾಲಕ ಸಾವು..
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    ಉತ್ತರ ಕನ್ನಡಕ್ಕೆ ₹6,925 ಕೋಟಿ ಬಂದರು ಯೋಜನೆ: 15 MTPA ಸಾಮರ್ಥ್ಯದ ಮಂಕಿ ಬಂದರಿಗೆ ಸಚಿವ ಸಂಪುಟ ಒಪ್ಪಿಗೆ
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨