📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ

    ಮಂಗಳೂರು:ದೆಹಲಿ ಮಾತ್ರ ಅಲ್ಲ… ಮಂಗಳೂರಲ್ಲೂ AAP ಆ್ಯಕ್ಟಿವ್!ಜನಪರ ಸಮಸ್ಯೆಗೆ ಧ್ವನಿ ಎತ್ತಿದ ಆಮ್ ಆದ್ಮಿ ಕಾರ್ಯಕರ್ತರು

    ದುರವಸ್ಥೆ: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಿದ ಆಮ್ ಆದ್ಮಿ ಪಕ್ಷದ ಹೋರಾಟ

    ಶರವು ದೇವಸ್ಥಾನ ರಸ್ತೆಯಲ್ಲಿ ಹಲವು ತಿಂಗಳುಗಳಿಂದ ಒಡೆದುಹೋದ ಸ್ಥಿತಿಯಲ್ಲಿದ್ದ ಚೇಂಬರ್ ಮುಚ್ಚಳದಿಂದ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ಗಮನಿಸಿ, ಆಮ್ ಆದ್ಮಿ ಪಕ್ಷ ಮಹಾನಗರ ಪಾಲಿಕೆಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 25) ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಶಾಂತಿಯುತ ಪ್ರತಿಭಟನೆ ನಡೆಸಿದರು.

    ಈ ಕಿರಿದಾದ ರಸ್ತೆಯನ್ನು ಭಜಕರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಹೆಚ್ಚು ಬಳಸುತ್ತಿರುವುದರಿಂದ ಅಪಾಯದ ಸಾಧ್ಯತೆ ಹೆಚ್ಚಾಗಿದೆ ಎಂದು ಕಾರ್ಯಕರ್ತರು ಗಮನ ಸೆಳೆದರು. ತಕ್ಷಣವೇ ಚೇಂಬರ್ ದುರಸ್ತಿ ಮಾಡಿ ಸಾರ್ವಜನಿಕ ಸುರಕ್ಷತೆ ಖಚಿತಪಡಿಸಬೇಕು ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್.ಎಲ್. ಪಿಂಟೋ ಒತ್ತಾಯಿಸಿದರು.

    Also Read  ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..

    ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವೆಂಕಟೇಶ್ ಬಾಳಿಗಾ, ಸೋಶಿಯಲ್ ಮೀಡಿಯಾ ಸಂಚಾಲಕ ದೇವಿಪ್ರಸಾದ್ ಬಜಿಲಕೇರಿ, ವಾರ್ಡ್ ಅಧ್ಯಕ್ಷರುಗಳಾದ ವಾಸುದೇವ, ರೋಷನ್ ಪೆರಿಸ್ ಭಟ್, ಲೆಸ್ಲಿ ಫೆರ್ನಾಂಡಿಸ್ ಹಾಗೂ ಕಾರ್ಯಕರ್ತ ರಾಜು ಉಪಸ್ಥಿತರಿದ್ದರು.

    ಜನಸಾಮಾನ್ಯರ ಸಮಸ್ಯೆಗೆ ಧ್ವನಿ ಎತ್ತಿದ ಆಮ್ ಆದ್ಮಿ ಪಕ್ಷದ ಈ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    AI ಬಳಸಿ ನಕಲಿ ಹಾಲ್‌ಟಿಕೆಟ್: ಪೊಲೀಸ್ ಆಗಬೇಕಿದ್ದ ಕಡಬ ಯಜೇಶ್ ಬಿ.ಜೆ. ರೈ ಅರೆಸ್ಟ್!
    ಫುಟ್‌ಪಾತ್ ಬೇಕು, ಆದರೆ ಬದುಕಿಗೂ ಜಾಗ ಬೇಕಲ್ಲವೇ?ಮಂಗಳೂರಿನಲ್ಲಿ ಬೀದಿಬದಿ ಹೂವಿನ ವ್ಯಾಪಾರಕ್ಕೆ ‘ಶಾಕ್’ ವ್ಯಾಪಾರಿಗಳ ತೆರವು ನಿಯಮ ಸರಿ… ಪರ್ಯಾಯ ವ್ಯವಸ್ಥೆ ಎಲ್ಲಿ?
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    ಗ್ರಾಮೀಣ ವಿದ್ಯಾರ್ಥಿಗಳಿಗೂ AI ಶಿಕ್ಷಣ: ಕರ್ನಾಟಕ ಸರ್ಕಾರದ ಐತಿಹಾಸಿಕ ಹೆಜ್ಜೆ..50 ಸರ್ಕಾರಿ ಕಾಲೇಜುಗಳಲ್ಲಿ AI ಲ್ಯಾಬ್‌ಗಳು!
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    Train Travel ಇಷ್ಟನಾ? ಹಾಗಾದ್ರೆ ಈ ಸುದ್ದಿ ತಿಳ್ಕೊಳ್ಳಿ!ಬೆಂಗಳೂರು–ಮಂಗಳೂರು ಗೋವಾ ವಂದೇ ಭಾರತ್….!?