📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .

    ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಲಾಗುತ್ತಿರುವ ಡೀಪ್‌ಫೇಕ್ ವಿಡಿಯೋಗಳು ,ಆಡಿಯೋಗಳು, ಇಮೇಜ್ ಗಳು ವೈಯಕ್ತಿಕ ಹಾನಿಯಷ್ಟೇ ಅಲ್ಲದೇ ಎಲ್ಲಾ ಕ್ಷೇತ್ರದಲ್ಲೂ ಲಗ್ಗೆ ಇಟ್ಟು ಇದೀಗ ಸಾರ್ವಜನಿಕವಾಗಿಯೂ ಗಂಭೀರ ಆತಂಕಕಾರಿಯಾದ ವಿಷಯವಾಗಿವೆ.

    ಇತ್ತೀಚೆಗೆ ಸುಂದರರಾಮನ್ ರಾಮಮೂರ್ತಿ ಅವರು Bombay Stock Exchange (BSE) Ltd. ನ Managing Director ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿರುವ ಅವರು BSE ಮತ್ತು ಭಾರತದ ಅರ್ಥಿಕ ಬಜಾರಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಹೆಸರಿನಲ್ಲಿ ನಕಲಿ ವಿಡಿಯೋ ಹರಿದಾಡಿದ್ದು, ಹೂಡಿಕೆದಾರರಿಗೆ ತಪ್ಪು ಷೇರು ಸಲಹೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಇದು ಸಂಪೂರ್ಣವಾಗಿ ಕೃತಕವಾಗಿ ತಯಾರಿಸಲಾದ ಡೀಪ್‌ಫೇಕ್ ಆಗಿತ್ತು.

    Also Read  ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!

    🔹 ನಕಲಿ deepfake ವಿಡಿಯೋದಲ್ಲಿ ಅವರು ಪ್ರತ್ಯಕ್ಷವಾಗಿ ಹೂಡಿಕೆ ಸಲಹೆಗಳನ್ನು ನೀಡಿ, ವಿಶೇಷವಾಗಿ ಷೇರುಗಳ ಖರೀದಿ-ಮಾರಾಟಕ್ಕೆ “ಹೈ returns” ದಾಸ್ಥಾನಗಳನ್ನು ನೀಡುತ್ತಿರುವಂತೆ ತೋರುತ್ತಿತ್ತು.

    ವಾಸ್ತವವಾಗಿ BSE ಅಥವಾ ರಾಮಮೂರ್ತಿ ಅವರು ಯಾವ ಸಲಹೆ ಕೊಡುವುದಿಲ್ಲ;

    BSE ಮತ್ತು ರಾಮಮೂರ್ತಿಯ ಪ್ರತಿಕ್ರಿಯೆ deepfake ವಿಡಿಯೋಗಳನ್ನು ಅಧಿಕೃತವಲ್ಲ ಎಂದು ತಿರಸ್ಕರಿಸಿದೆ. CEO ಅಥವಾ BSE ಅಧಿಕಾರಿಗಳು ಯಾವುದೇ ಷೇರು ಸಲಹೆ ಅಥವಾ ಹೂಡಿಕೆ ಸಲಹೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡುವುದಿಲ್ಲ. deepfake ವಿಡಿಯೋ ನಿಜದಂತೆ ಕಂಡರೂ ನಕಲಿ ಎಂದು BSE ಯು ಸ್ಪಷ್ಟಪಡಿಸಿದೆ.

    🔹 deepfake ವಿಡಿಯೋಗಳು WhatsApp ಅಥವಾ ಇನ್‌ಸ್ಟಾಗ್ರಾಂ ಮುಂತಾದ ಸ್ಥಳಗಳಲ್ಲಿ ಪ್ರಚಾರವಾಗುತ್ತಿದ್ದು, ವೀಕ್ಷಕರನ್ನು ಕೆಲವು ಗುಂಪುಗಳಿಗೆ ಸೇರಲು ಕರೆದೊಯ್ಯುತ್ತಿದೆ ಹಾಗೂ “ಅಸಾಮಾನ್ಯ ಲಾಭ” ದ ಭರವಸೆ ನೀಡುತ್ತಿದೆ. ಈ ರೀತಿಯ ವಿಡಿಯೋಗಳ ಮೇಲೆ ಆಧಾರ ಮಾಡಿಕೊಂಡು ಹೂಡಿಕೆಗಳನ್ನು ಮಾಡಬೇಡಿ.deepfake ವಿಡಿಯೋಗಳು ಸ್ವಲ್ಪ ಸಮಯದಲ್ಲಿ ಹಲವು ಜನರೂ ನೋಡಿ ತಪ್ಪು ನಿರ್ಧಾರಕ್ಕೆ ಬರಬಹುದು.

    Also Read  ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ... ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು

    ಡೀಪ್‌ಫೇಕ್ ಎಂದರೆ AI ತಂತ್ರಜ್ಞಾನವನ್ನು ಬಳಸಿಕೊಂಡು ಯಾರಾದರೂ ವ್ಯಕ್ತಿಯ ಮುಖ, ಧ್ವನಿ ಅಥವಾ ಶೈಲಿಯನ್ನು ನಕಲಿಸಿ ತಯಾರಿಸಲಾದ ಕೃತಕ ವಿಡಿಯೋ ಅಥವಾ ಆಡಿಯೋ. ಇದು ನಿಜವಾಗಿರುವಂತೆ ಕಾಣುವುದರಿಂದ ಜನರು ಸುಲಭವಾಗಿ ಮೋಸ ಹೋಗುವ ಸಾಧ್ಯತೆ ಇದೆ. ಈಗ ಕಂಪನಿಗಳು ವ್ಯಕ್ತಿಯ ಮುಖದ ಸೂಕ್ಷ್ಮ ಬದಲಾವಣೆಗಳು ಮತ್ತು ಮುಖಭಾವಗಳನ್ನು ವಿಶ್ಲೇಷಿಸಿ ಡೀಪ್‌ಫೇಕ್ ಪತ್ತೆಹಚ್ಚುವ ತಂತ್ರಜ್ಞಾನವನ್ನು ಬಳಸುತ್ತಿವೆ. ಆದರೂ, ಸಾರ್ವಜನಿಕ ಜಾಗೃತಿಯೇ ಪ್ರಮುಖ ರಕ್ಷಣೆ.

    ಜನರಿಗೆ ಜಾಗೃತಿ ಸಂದೇಶ
    ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಹೂಡಿಕೆ ಸಲಹೆಗಳನ್ನು ನಂಬಬೇಡಿ. ಅಧಿಕೃತ ವೆಬ್‌ಸೈಟ್ ಅಥವಾ ದೃಢೀಕೃತ ಖಾತೆಗಳಿಂದ ಮಾತ್ರ ಮಾಹಿತಿಯನ್ನು ಪಡೆಯಿರಿ.

    ತುರ್ತು ಹಣ ವರ್ಗಾವಣೆ ಅಥವಾ ಹೂಡಿಕೆ ಸೂಚನೆಗಳು ಬಂದರೆ ಪರಿಶೀಲಿಸಿ. ಅಧಿಕೃತ ಸಂಖ್ಯೆಗೆ ಕರೆ ಮಾಡಿ ದೃಢಪಡಿಸಿಕೊಳ್ಳಿ.

    Also Read  ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!

    ಅಸಹಜ ಧ್ವನಿ, ಮುಖದ ಚಲನೆ ಅಥವಾ ಮಾತಿನ ವ್ಯತ್ಯಾಸ ಕಂಡುಬಂದರೆ ಎಚ್ಚರಿಕೆ ವಹಿಸಿ.

    ಸಂದೇಹಾಸ್ಪದ ವಿಷಯಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಸಾಮಾಜಿಕ ಜಾಲತಾಣಗಳಿಗೆ ವರದಿ ಮಾಡಿ.

    ಸೈಬರ್ ಭದ್ರತಾ ಅರಿವು ಹೆಚ್ಚಿಸಿಕೊಳ್ಳಿ ಮತ್ತು ಕುಟುಂಬದವರಿಗೂ ತಿಳಿಸಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಪೆಟ್ರೋಲ್ ಬಂಕ್‌ನಲ್ಲಿ ಅಳತೆ ಮೋಸ? ಗ್ರಾಹಕರೇ ಎಚ್ಚರ!
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನಾಯಕರ ಸಭೆ
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ₹30 ಲಕ್ಷ ಖರ್ಚಿನ ಹೊಸ ಮನೆಯಡಿಯಲ್ಲಿ ಗುಹೆ ಪತ್ತೆ; ವಾಸಕ್ಕೆ ಯೋಗ್ಯವಲ್ಲ ಎಂದ ತಜ್ಞರು …!!!ಗೃಹಪ್ರವೇಶದ ಸಂಭ್ರಮದಲ್ಲೇ ಕುಟುಂಬಕ್ಕೆ ಆಘಾತ!
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಮಂಗಳೂರು–ಉಡುಪಿಗೆ ಹೈಕೋರ್ಟ್ ಪೀಠ? ಅಧಿಕೃತ ಪರಿಶೀಲನೆಗೆ ಸಮಿತಿ ರಚನೆ
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ದಿಲ್ಲಿಯಲ್ಲಿ ಮತ್ತೊಂದು ನಿರ್ಭಯ ಛಾಯೆ….“ನಿರ್ಭಯಾ ಮತ್ತೆ ನೆನಪು… ಅಪರಾಧಿಗಳು ಮಾತ್ರ ನಿರ್ಭಯ!”ಅಪರಾಧಿಗಳಿಗೆ ಕಾನೂನಿನ ಭಯವೇ ಇಲ್ಲವೇ?
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!