📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು

    ಮಣಿಪಾಲ, ಮೇ 24: “Mine Crypto” ಹೆಸರಿನ Forex ಟ್ರೇಡಿಂಗ್ ವ್ಯವಹಾರದಲ್ಲಿ ಹೂಡಿಕೆ ಮಾಡಿದರೆ 7% ಲಾಭ ಕೊಡುವುದಾಗಿ ನಂಬಿಸಿ 3.5 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರರಾದ ಗಣೇಶ ಪಿ.ಎಲ್ (45), ಕುಲಶೇಖರ, ಮಂಗಳೂರು, ಇವರು ಮಣಿಪಾಲದ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಕಳೆದ ಒಂದು ವರ್ಷದ ಹಿಂದೆ ಪರಿಚಯಸ್ಥ ಹರೀಶ್ ಮೂಲಕ ಆರೋಪಿ ಅರವಿಂದ ನಾಯಕ್ ಪರಿಚಯವಾಗಿದ್ದನು.  ಆರೋಪಿ ಅರವಿಂದ ನಾಯಕ್ ಅಲೆವೂರಿನಲ್ಲಿರುವ ಅಕ್ಷಯ್ ಎಂಟರ್‌ಪ್ರೈಸಸ್ ಕಚೇರಿಯಲ್ಲಿ ಪಿರ್ಯಾದಿದಾರರನ್ನು ಭೇಟಿ ಮಾಡಿ “Mine Crypto” ಎಂಬ Forex ಟ್ರೇಡಿಂಗ್ ಬಗ್ಗೆ ಮಾತನಾಡಿದ್ದಾನೆ. ಹೂಡಿಕೆ ಮಾಡಿದ ಮೊತ್ತದ ಮೇಲೆ 7% ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಹೂಡಲು ಪ್ರೇರೇಪಿಸಿದ್ದಾನೆ.

    Also Read  “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!

    ಅದರಂತೆ ಪಿರ್ಯಾದಿದಾರರು ಕಳೆದ ವರ್ಷ ಏಳು ದಿನಗಳ ಕಾಲ ಪ್ರತಿದಿನ ರೂ. 50,000/- ರಂತೆ, SBI ಪಣಂಬೂರು ಶಾಖೆಯ ತಮ್ಮ ಖಾತೆಯಿಂದ ಆರೋಪಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ ಒಟ್ಟು ರೂ. 3,50,000/- ವರ್ಗಾಯಿಸಿದ್ದಾರೆ.

    ಹಣ ಹಾಕಿದ ನಂತರ ಲಾಭದ ಬಗ್ಗೆ ವಿಚಾರಿಸಿದಾಗ ಆರೋಪಿಯು ತಾಂತ್ರಿಕ ಸಮಸ್ಯೆ ಇದೆ ಎಂದು ಹೇಳಿ ಸತಾಯಿಸಿದ್ದಾನೆ. ಹೂಡಿಕೆ ಮಾಡಿದ ಹಣವನ್ನಾಗಲೀ, ಹೇಳಿದ ಲಾಭವನ್ನಾಗಲೀ ನೀಡದೆ ನಂಬಿಸಿ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    MRPL ಸ್ಫೋಟದ ಭೀಕರತೆಗೆ 9 ಜನಕ್ಕೆ ತೀವ್ರ ಗಾಯ ….ಗಾಯಾಳುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ…!
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ರೀಲ್ಸ್ ನೋಡುವ ಕೈಗಳೇ… ದೇಶ ಕಟ್ಟುವ ಕೈಗಳಾಗಬಹುದು.ಡ್ರಗ್ಸ್ ,ಮೊಬೈಲ್ ,ವ್ಯಸನಗಳು ನಿಮ್ಮ ಕನಸುಗಳನ್ನು ಕದಿಯುವ ಮೊದಲು… ಯುವಕರೇ ಎಚ್ಚರಗೊಳ್ಳಿ!
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!