📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    MRPL ಗೇಟ್‌ ಮುಂದೆ ಭಾರೀ ಪ್ರತಿಭಟನೆ- ಬೆಳ್ಳಂಬೆಳಗ್ಗೆ ಸೇರಿದ ಜನಸಮೂಹ

    ಮೃತ ಮನೀಶ್ ಕುಟುಂಬಕ್ಕೆ ನ್ಯಾಯಕ್ಕೆ ಆಗ್ರಹ

    ಮಂಗಳೂರು: MRPLನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಗುತ್ತಿಗೆ ಕಾರ್ಮಿಕ ಮನೀಶ್ ಕರ್ಕಡ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ, ಅ.1ರಂದು MRPL ಗೇಟ್‌ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ. ಮೃತರ ಕುಟುಂಬಕ್ಕೆ ನ್ಯಾಯ, ಸೂಕ್ತ ಪರಿಹಾರ ಹಾಗೂ ಕಾರ್ಮಿಕರ ಸುರಕ್ಷತೆ ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.

    MRPL ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ MRPL ಉದ್ಯೋಗಿಗಳು ಹಾಗೂ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿರುವ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪವಾಗಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ.

    ಸೆಪ್ಟೆಂಬರ್‌ 30ರಂದು ಮಧ್ಯಾಹ್ನ Coker Hydrotreater Unitನಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ಬಳಿಕ ಮನೀಶ್ ಕರ್ಕಡ ನಾಪತ್ತೆಯಾಗಿದ್ದರು. ನಂತರ ಘಟನಾ ಸ್ಥಳದ ಪರಿಶೀಲನೆ ವೇಳೆ ಅವರು ಮೃತಪಟ್ಟಿರುವುದು ಪತ್ತೆಯಾಗಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.

    Also Read  '₹1ಕ್ಕೆ ಫ್ಯಾಷನ್' ಜಾಹೀರಾತು ವೈರಲ್... ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!

    ಈ ನಡುವೆ, “ಮೃತ ಕುಟುಂಬಕ್ಕೆ ನ್ಯಾಯ, ಕಾರ್ಮಿಕರಿಗೆ ಸುರಕ್ಷತೆ” ಎಂಬ ಆಗ್ರಹದೊಂದಿಗೆ MRPL ಗೇಟ್‌ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನೂ ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿಭಟನೆಯ ವೇಳೆ MRPL ಆಡಳಿತದ ಮುಂದಿನ ನಿಲುವು ಹಾಗೂ ಕುಟುಂಬಕ್ಕೆ ಪರಿಹಾರ ಸಂಬಂಧದ ಘೋಷಣೆಗಳತ್ತ ಗಮನ ನೆಟ್ಟಿದೆ.

    ##mangalore news##MRPL #Mangalore #KarnatakaNews #Katipalla #MangaloreNews #BreakingNews #IndustrialSafety##protest MRPL

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
     ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
    ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಚುನಾವಣಾ ಆಯೋಗದ ಪರ ನಿಂತ 42 ನಿವೃತ್ತ ನ್ಯಾಯಮೂರ್ತಿಗಳು,…!ವಿರುದ್ಧ ಬೀದಿಗಿಳಿದ ಪ್ರತಿಪಕ್ಷಗಳು ಹಾಗೂ ಸಂಘಟನೆಗಳು
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಬಂಟ್ವಾಳ ಬೆಚ್ಚಿಬೀಳಿಸಿದ ಯುವತಿಯಭೀಕರ ಹತ್ಯೆ: ಬಸ್ ನಿಲ್ದಾಣದಲ್ಲೇ ಬೆನ್ನಟ್ಟಿ ಇರಿದ ಕೊಲೆ ಆರೋಪಿ ಚೇತನ್ ಸುಳಿವು..!