📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ

    ಬೆಂಗಳೂರು: ದಲಿತ ನಾಯಕರು ಇಂದು ಮಾನ್ಯ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ರವರನ್ನು ಭೇಟಿ ಮಾಡಿ, PTCL ಕಾಯ್ದೆ ಉಲ್ಲಂಘಿಸಿ ಆದೇಶ ಹೊರಡಿಸುತ್ತಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

    ಸಮಸ್ಯೆಯ ಸಾರಾಂಶ

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿ ರಕ್ಷಣೆಗಾಗಿ ರೂಪಿಸಿರುವ PTCL ಕಾಯ್ದೆ 1978 ಅನ್ನು ಕೆಲವು ಕಂದಾಯ ಅಧಿಕಾರಿಗಳು ಗಾಳಿಗೆ ತೂರುತ್ತಿದ್ದಾರೆ ಎಂದು ನಾಯಕರು ಆರೋಪಿಸಿದರು.

    ಕಾಯ್ದೆಗೆ ವಿರುದ್ಧವಾಗಿ ಆದೇಶಗಳನ್ನು ಹೊರಡಿಸುವ ಮೂಲಕ SC/ST ಸಮುದಾಯದ ಜನರ ಜಮೀನುಗಳನ್ನು ಅನ್ಯರಿಗೆ ವರ್ಗಾವಣೆ ಮಾಡಲು ಅನುವು ಮಾಡಿಕೊಡಲಾಗುತ್ತಿದೆ. ಇದರಿಂದ ನೂರಾರು ಕುಟುಂಬಗಳು ತಮ್ಮ ಪೂರ್ವಿಕರ ಆಸ್ತಿಯನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

    Also Read  ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತ್ತೊಂದು ಸೌಹಾರ್ದದ ಹೆಜ್ಜೆ

    ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳು

    ನಿಯೋಗವು ಸಚಿವರ ಮುಂದೆ ವಿ9ವಿಧ ಹಂತದ  ಅಧಿಕಾರಿಗಳ ಹೆಸರನ್ನು ಪ್ರಸ್ತಾಪಿಸಿತು: ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದಲೇ ಅವ್ಯವಹಾರ ನಡೆಯುತ್ತಿದೆ ಎಂದು ನಿಯೋಗವು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿತು..

    ಸಚಿವರ ಪ್ರತಿಕ್ರಿಯೆ

    ನಿಯೋಗದ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು, PTCL ಕಾಯ್ದೆ ಜಾರಿ ಸರ್ಕಾರದ ಪ್ರಮುಖ ಆದ್ಯತೆ ಎಂದು ತಿಳಿಸಿದರು. ದಾಖಲೆ ಸಮೇತ ದೂರು ನೀಡಿದ 15 ದಿನಗಳೊಳಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎನ್ನಲಾಗಿದೆ

    ಈ ಸಂದರ್ಭದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಮತ್ತು ಸಂತ್ರಸ್ತರು ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
    ಕಾರಿನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಐಸಿಸ್ ನೆರವು ಜಾಲದ ಮೇಲೆ ಇ.ಡಿ ಸರ್ಜಿಕಲ್ ಸ್ಟ್ರೈಕ್..! ಬೆಂಗಳೂರಿನ 8 ಕಡೆ ಏಕಕಾಲಕ್ಕೆ ದಾಳಿ
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಮಳೆ ಅಲರ್ಟ್ ನಡುವೆ ಕರ್ನಾಟಕಕ್ಕೆ ಬರದ ಬಿಸಿ: ಕೇಂದ್ರದ ನೆರವಿಗಾಗಿ ಸರ್ಕಾರದ ಮೊರೆ…!
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಪೆಟ್ರೋಲ್ ಬಂಕ್‌ನಲ್ಲಿ ಅಳತೆ ಮೋಸ? ಗ್ರಾಹಕರೇ ಎಚ್ಚರ!
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    35 ವರ್ಷಗಳ ಬಳಿಕ ಮತ್ತೆ ಕಾಲೇಜಿಗೆ ಬಂದ 50 ವರ್ಷದ ಮಹಿಳೆ: ಇಂಟರ್ನೆಟ್‌ಗೆ ಸ್ಫೂರ್ತಿಯಾದ ಕಥೆ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು