📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..

    –ಬೆಂಗಳೂರು Whitefield (VR Bengaluru) ನಲ್ಲಿ Tesla ತನ್ನ ಮೊದಲ Experience Centre ಅನ್ನು ತೆರೆದಿದೆ. ಇದು ಭಾರತದಲ್ಲಿ Tesla ನ ನಾಲ್ಕನೇ ಕೇಂದ್ರವಾಗಿದ್ದು, ಇಲ್ಲಿ Model Y ಮತ್ತು ಹೊಸ Model Y L SUV ಪ್ರದರ್ಶನಕ್ಕೆ ಇವೆ.

    ಶೋರೂಮ್ launch ದಿನದಿಂದಲೇ ಜನ ಜಾತ್ರೆ tech enthusiasts + luxury car buyers ಹೆಚ್ಚು ಭೇಟಿ..ಮೇ 14, 2026 ರಂದು ಅಧಿಕೃತವಾಗಿ ಆರಂಭವಾಗಿದೆ.

      ವೈಟ್‌ಫೀಲ್ಡ್‌ನ ಐಟಿ ಕಾರಿಡಾರ್‌ನಲ್ಲಿರುವ ಈ ಹೊಸ ಮಳಿಗೆಯು, ಟೆಸ್ಲಾ ಭಾರತದಲ್ಲಿ ತನ್ನ ಉಪಸ್ಥಿತಿಯನ್ನು ಬಲಪಡಿಸುವ ಭಾಗವಾಗಿ ತೆರೆದಿದೆ. 

      Model Y L ಒಂದು 3-ರೋ, 6-ಸೀಟರ್ luxury electric SUV ಆಗಿದ್ದು, ಸುಮಾರು 2,539 ಲೀಟರ್ ದೊಡ್ಡ luggage space ಹೊಂದಿದೆ. ಇದನ್ನು ಕುಟುಂಬ ಬಳಕೆಗಾಗಿ ವಿಶೇಷವಾಗಿ ರೂಪಿಸಲಾಗಿದೆ.

      Also Read  "ಅಮ್ಮ"ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ

      Model Y ಮತ್ತು Model Y L ಎರಡೂ electric performance SUV ಗಳು ಆಗಿದ್ದು, ಸುಮಾರು 500–680 km range, fast charging support ಮತ್ತು advanced Autopilot type driving features ಹೊಂದಿವೆ.

      ಈ showroom ನಲ್ಲಿ ಗ್ರಾಹಕರು ಕಾರುಗಳನ್ನು ನೋಡಬಹುದು, ಒಳಗೆ ಕುಳಿತು ಅನುಭವಿಸಬಹುದು ಮತ್ತು test drive ಕೂಡ ಬುಕ್ ಮಾಡಬಹುದು. ಇದು ಕೇವಲ showroom ಅಲ್ಲ, ಒಂದು Tesla technology experience center ಆಗಿದೆ.

      ಬೆಂಗಳೂರುನಲ್ಲಿ Tesla ಬಂದಿರುವುದರಿಂದ EV ಕಾರುಗಳ ಬಗ್ಗೆ ದೊಡ್ಡ ಕುತೂಹಲ ಮತ್ತು ಕ್ರೇಜ್ ಉಂಟಾಗಿದೆ. ಜನರು ವಿಶೇಷವಾಗಿ Model Y L ನ design, space ಮತ್ತು futuristic features ನೋಡಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

      ##TeslaBengaluru #TeslaIndia##VRBengaluru #EVRevolution #GreenMobility #LuxuryEV #TeslaExperienceCentre #IndiaEVMarket #TechTrends

      COMMENTS

      Login with Gmail to comment

      ಇನ್ನಷ್ಟು ಸುದ್ದಿ

      ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
      ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
      ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
      40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
      ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
      ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
      ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
      ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
      ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
      ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
      ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
      ಕೇವಲ ₹7ರ ದುರಾಸೆ… ₹7 ಲಕ್ಷದ ಹೊರೆ!ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಅಂಗಡಿಗೆ ಭಾರೀ ದಂಡ; ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ
      ಪಂಜಾಬ್‌ನಲ್ಲಿ ಮಹಿಳೆಗೆ ಒಂದೇ ಹೆರಿಗೆಗೆ ಆರು ಮಕ್ಕಳು….!!ನಿಜವೇನು?
      ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
      ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
      ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
      ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
      ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
      ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
      ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
      ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
      ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
      ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
      PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
      ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
      ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
      ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
      146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
      “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
      ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!