📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!

    Iran ಮತ್ತು Donald Trump ನಡುವೆ ಮತ್ತೆ ಉದ್ವಿಗ್ನತೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಟ್ರಂಪ್, ಇರಾನ್ ನೀಡಿದ ಶಾಂತಿ ಪ್ರಸ್ತಾವನೆಯನ್ನು “piece of garbage” ಎಂದು ಕಟುವಾಗಿ ತಳ್ಳಿಹಾಕಿದ ನಂತರ, ಇರಾನ್ ಸಂಸತ್ ಸ್ಪೀಕರ್ Mohammad Bagher Ghalibaf ತೀವ್ರ ಎಚ್ಚರಿಕೆ ನೀಡಿದ್ದಾರೆ.

    ಈ ಬೆಳವಣಿಗೆಗಳು ಜಾಗತಿಕ ರಾಜತಾಂತ್ರಿಕ ಸಮತೋಲನಕ್ಕೆ ಸವಾಲಾಗಿದ್ದು, ಮುಂದಿನ ದಿನಗಳಲ್ಲಿ ಅಮೆರಿಕಾ–ಇರಾನ್ ಸಂಬಂಧಗಳು ಮತ್ತಷ್ಟು ಕಠಿಣ ಹಂತ ತಲುಪುವ ಸಾಧ್ಯತೆ ಇದೆ.ಅಮೆರಿಕಾ ಮತ್ತು ಇರಾನ್ ನಡುವೆ ಕಳೆದ ಕೆಲವು ವಾರಗಳಿಂದ ಯುದ್ಧ ವಿರಾಮ (ceasefire) ಬಗ್ಗೆ ಮಾತುಕತೆ ನಡೆಯುತ್ತಿತ್ತು. ಆದರೆ ಇರಾನ್ ತನ್ನ ಷರತ್ತುಗಳನ್ನು ಒಳಗೊಂಡ ಹೊಸ ಪ್ರಸ್ತಾವನೆ ಕಳುಹಿಸಿತು. ಅದರಲ್ಲಿ:

    • ಅಮೆರಿಕದ ಆರ್ಥಿಕ ನಿರ್ಬಂಧ ತೆರವು
    • ಯುದ್ಧ ಪರಿಹಾರ ಹಣ
    • ಹೋರ್ಮುಜ್ ಸಮುದ್ರ ಮಾರ್ಗದ ಮೇಲಿನ ಇರಾನ್ ಹಕ್ಕು
    • ಅಮೆರಿಕಾ ಸೈನಿಕ ಒತ್ತಡ ಕಡಿಮೆ ಮಾಡುವುದು ಹೀಗೆ ಹಲವು ಬೇಡಿಕೆಗಳು ಇದ್ದವು. 
      ಆದರೆ ಟ್ರಂಪ್ ಇದನ್ನು ತೀವ್ರವಾಗಿ ತಳ್ಳಿಹಾಕಿ
      ಕೋಪದಿಂದ ,

      “It’s unbelievably weak… a piece of garbage.”
      “Ceasefire is on life support.” 
      ಇರಾನ್ ಕಳುಹಿಸಿದ ಉತ್ತರ ಸಂಪೂರ್ಣ ದುರ್ಬಲ. ನಾನು ಅದನ್ನು ಓದುವುದೇ ವ್ಯರ್ಥ ಅನ್ನಿಸಿತು. ceasefire ಈಗ ಜೀವ ಬೆಂಬಲದ ಆಧಾರದ ಮೇಲೆ ಇದೆ!
      “ಇರಾನ್ ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ಮತ್ತೆ ಉದ್ವಿಗ್ನತೆ ಸೃಷ್ಟಿಸಿದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ.”ಅಮೆರಿಕಾ ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.
    Also Read  "ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ...ನಾಳೆ ನನ್ನ ಹೆಣವನ್ನೂ ನೋಡುತ್ತೀರಿ" ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!

    ಅದಕ್ಕೆ ಪ್ರತಿಯಾಗಿ ಟೆಹ್ರಾನ್ – ಇರಾನ್ ಪ್ರತಿಕ್ರಿಯೆ

    “ಯಾರೇ ದಾಳಿ ಮಾಡಿದರೂ ಅವರಿಗೆ ಪಾಠ ಕಲಿಸಲು ನಮ್ಮ ಸೈನ್ಯ ಸಂಪೂರ್ಣ ಸಿದ್ಧವಾಗಿದೆ.ಕೆಟ್ಟ ನಿರ್ಧಾರಗಳು ಯಾವಾಗಲೂ ಕೆಟ್ಟ ಪರಿಣಾಮ ತರುತ್ತವೆ. ಈಗ ವಿಶ್ವವೇ ಇದನ್ನು ಅರ್ಥಮಾಡಿಕೊಂಡಿದೆ.”ಎಂದು ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಘಾಲಿಬಾಫ್ ಪ್ರತಿಕ್ರಿಯಿಸಿದ್ದಾರೆ.

    ಟ್ರಂಪ್ “life support” ಎಂದು ಹೇಳಿರುವುದರಿಂದ ಯುದ್ಧ ವಿರಾಮ ಯಾವ ಕ್ಷಣದಲ್ಲಾದರೂ ಮುರಿಯಬಹುದು ಎಂಬ ಭಯ ಹೆಚ್ಚಾಗಿದೆ. ವಿಶ್ವದ ಸುಮಾರು 20% ತೈಲ ಸಾಗಾಟ ನಡೆಯುವ Strait of Hormuz ಮತ್ತೆ ಅಪಾಯ ವಲಯಕ್ಕೆ ಬಂದಿದೆ. ಇದರಿಂದ ಅಂತರಾಷ್ಟ್ರೀಯ ತೈಲ ಬೆಲೆ ಏರಿಕೆ ಆರಂಭವಾಗಿದೆ.ಅಮೆರಿಕಾ ಈಗ ಇರಾನ್ ಮೇಲೆ ಮತ್ತಷ್ಟು ಆರ್ಥಿಕ ಹಾಗೂ ಸೈನಿಕ ಒತ್ತಡ ತರಲು ಚರ್ಚೆ ಮಾಡುತ್ತಿದೆ.

    ##Iran #DonaldTrump #USIranTensions #MiddleEastCrisis #MohammadBagherGhalibaf #WorldPolitics

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    TVKಗೆ ಟಕ್ಕರ್? ಅಜಿತ್ ಫ್ಯಾನ್ಸ್‌ TMMK ಎಂಟ್ರಿ!ದಳಪತಿಗೆ ಎದುರಾಗಿ ಅಜಿತ್ ಫ್ಯಾನ್ಸ್‌ ಪಕ್ಷ!
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಹೈಕೋರ್ಟ್‌ನ ಅಪರೂಪದ ಆದೇಶ..ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ವಕೀಲನಿಗೆ ಸಿಕ್ಕ ಶಿಕ್ಷೆ ಏನ್ ಗೊತ್ತಾ…?!!!
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
    ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    AI ಬಳಸಿ ನಕಲಿ ಹಾಲ್‌ಟಿಕೆಟ್: ಪೊಲೀಸ್ ಆಗಬೇಕಿದ್ದ ಕಡಬ ಯಜೇಶ್ ಬಿ.ಜೆ. ರೈ ಅರೆಸ್ಟ್!